ಹೊಸ ದರಕ್ಕೆ ಸ್ನ್ಯಾಪ್‌ಡೀಲ್‌ ಓಕೆ!


Team Udayavani, Jul 27, 2017, 8:25 AM IST

snapdeal.jpg

ಮುಂಬಯಿ: ಆನ್‌ಲೈನ್‌ ಮಾರಾಟ ತಾಣ ಸ್ನ್ಯಾಪ್‌ ಡೀಲ್‌ ಅನ್ನು ಫ್ಲಿಪ್‌ಕಾರ್ಟ್‌ ಖರೀದಿಸುವ ವಿಚಾರದಲ್ಲಿ ಮತ್ತಷ್ಟು ಬೆಳವಣಿಗೆಗಳಾಗಿದ್ದು, ಫ್ಲಿಪ್‌ಕಾರ್ಟ್‌ನ ಹೊಸ ದರಕ್ಕೆ ಸ್ನ್ಯಾಪ್‌ಡೀಲ್‌ ಬಹುತೇಕ ಸಮ್ಮತಿ ಸೂಚಿಸಿದೆ ಎಂದು ಮೂಲಗಳು ಹೇಳಿವೆ. ಈ ಮೂಲಕ ಎರಡೂ ಕಂಪೆನಿಗಳು ಭಾರತದಲ್ಲಿ ಜಾಗತಿಕ ದೈತ್ಯ ಅಮೆಜಾನ್‌ ಅನ್ನು ಎದುರಿಸಲು ಸಿದ್ಧತೆ ನಡೆಸಿಕೊಳ್ಳುತ್ತಿವೆ. 

ಮೂಲಗಳ ಪ್ರಕಾರ ಸ್ನ್ಯಾಪ್‌ಡೀಲ್‌ ಖರೀದಿಗೆ ಅಂದಾಜು 5760  - 608 0 ಕೋಟಿ ರೂ.ಗಳ ಪರಿಷ್ಕೃತ ಬಿಡ್ಡಿಂಗ್‌ ಮೊತ್ತವನ್ನು ಫ್ಲಿಪ್‌ಕಾರ್ಟ್‌ ಪ್ರಸ್ತಾವ ಮಾಡಿದೆ. ಈ ಪ್ರಸ್ತಾವನೆಗೆ ಸ್ನ್ಯಾಪ್‌ಡೀಲ್‌ ಷೇರುದಾರರು ಸಮ್ಮತಿಯನ್ನು ಸೂಚಿಸಬೇಕಿದೆ. 

ಆದರೆ ಸದ್ಯ ಖರೀದಿ ಬೆಲೆ ಕುರಿತಂತೆ ಪ್ರತಿಕ್ರಿಯಿಸಲು ಎರಡೂ ಕಂಪೆನಿಗಳು ನಿರಾ ಕರಿಸಿವೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. ಸ್ನ್ಯಾಪ್‌ಡೀಲ್‌ ಅನ್ನು ಫ್ಲಿಪ್‌
ಕಾರ್ಟ್‌ಗೆ ಮಾರಾಟ ಮಾಡಲು ಸ್ನ್ಯಾಪ್‌ಡೀಲ್‌ನ ಅತಿ ದೊಡ್ಡ ಹೂಡಿಕೆದಾರ ಕಂಪೆ‌ನಿ ಜಪಾನ್‌ನ ಸಾಫ್ಟ್ಬ್ಯಾಂಕ್‌ ಮನಸ್ಸು ಹೊಂದಿದೆ. ಈ ಮೂಲಕ ಫ್ಲಿಪ್‌ಕಾರ್ಟ್‌ನ ಈಕ್ವಿಟಿಯಲ್ಲಿ ಪಾಲು ಹೊಂದುವ ಉದ್ದೇಶ ಹೊಂದಿದೆ. ಈ ಮೊದಲು ಫ್ಲಿಪ್‌ಕಾಟ್‌ ಸ್ನ್ಯಾಪ್‌ಡೀಲ್‌ ಖರೀದಿಗೆ ಅಂದಾಜು 4,480 ಕೋಟಿ ರೂ. ಪ್ರಸ್ತಾವನೆ ಇಟ್ಟಿತ್ತು ಎಂದು ಹೇಳಲಾಗಿತ್ತು. ಕಳೆದ ವರ್ಷ  ಅರ್ನೆಸ್ಟ್‌ ಆ್ಯಂಡ್‌ ಯಂಗ್‌ ಎಂಬ ಮಾರುಕಟ್ಟೆ ಸಂಶೋಧನಾ ಸಂಸ್ಥೆ ಪ್ರಕಟಿಸಿರುವ ವರದಿ ಪ್ರಕಾರ 2020ರ ವೇಳೆಗೆ ಇ-ಕಾಮರ್ಸ್‌ ಕ್ಷೇತ್ರದ ವಹಿವಾಟು ಭಾರತದಲ್ಲಿ 35 ಬಿಲಿಯನ್‌ ಡಾಲರ್‌ಗಳಿಗೆ ಏರಲಿದೆ ಎಂದು ಅಂದಾಜಿಸಿತ್ತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.