ಭಾರತೀಯ ಸೇನೆಯ ಬತ್ತಳಿಕೆಗೆ 6 ಪ್ರಬಲ ಅಪಾಚೆ ಹೆಲಿಕಾಪ್ಟರ್ ಸೇರ್ಪಡೆ
Team Udayavani, Aug 18, 2017, 12:50 PM IST
ನವದೆಹಲಿ: ಕೊನೆಗೂ ಭಾರತೀಯ ಭೂಸೇನೆಗೂ ಜಗತ್ತಿನ ಅತಿ ಪ್ರಬಲ ಅಪಾಚೆ ದಾಳಿ ಹೆಲಿಕಾಪ್ಟರ್ ಖರೀದಿಸುವ ಪ್ರಸ್ತಾಪಕ್ಕೆ ರಕ್ಷಣಾ ಸಚಿವಾಲಯ ಅಂಕಿತ ಹಾಕಿದೆ. ಒಟ್ಟು 4,168 ಕೋಟಿ ರೂ.ವೆಚ್ಚದಲ್ಲಿ 6 ಹೆಲಿಕಾಪ್ಟರ್ಗಳನ್ನು ಅಮೆರಿಕದಿಂದ ಖರೀದಿಸುವ ಪ್ರಸ್ತಾವನೆ ಇದಾಗಿದೆ.
ರಕ್ಷಣಾ ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆದ ರಕ್ಷಣಾ ಖರೀದಿ ಸಮಿತಿ (ಡಿಎಸಿ) ಸಭೆಯಲ್ಲಿ ಈ ತೀಮಾನಕ್ಕೆ ಬರಲಾಗಿದೆ. ಈ ಹಿಂದೆ ವಾಯುಪಡೆಗೆ 22 ಹೆಲಿಕಾಪ್ಟರ್ ಒದಗಿಸುವ ಒಪ್ಪಂದ ಅಮೆರಿಕದೊಂದಿಗೆ ಮಾಡಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ