ಕೇರಳ ಆರೆಸ್ಸೆಸ್‌ ಸದಸ್ಯರ ಸಂಖ್ಯೆ 9 ಲಕ್ಷಕ್ಕೇರಿಕೆ ಗುರಿ


Team Udayavani, Aug 21, 2017, 8:25 AM IST

rss.jpg

ಹೊಸದಿಲ್ಲಿ: ಕೇರಳದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್‌) ಕಾರ್ಯಕರ್ತರ ವಿರುದ್ಧ ವ್ಯಾಪಕ ಹಿಂಸಾಕೃತ್ಯಗಳು ನಡೆಯುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ, 2019ರ ವೇಳೆಗೆ ತನ್ನ ಕಾರ್ಯಕರ್ತರ ಸಂಖ್ಯೆಯನ್ನು 9 ಲಕ್ಷಕ್ಕೇರಿಸುವುದಾಗಿ ಆರೆಸ್ಸೆಸ್‌ ಹೇಳಿಕೊಂಡಿದೆ. 

ಆರೆಸ್ಸೆಸ್‌ನ ಹಿರಿಯ ನಾಯಕ ಜೆ. ನಂದಕುಮಾರ್‌ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು,” ಆರೆಸ್ಸೆಸ್‌ ಕಾರ್ಯಕರ್ತರ ವಿರುದ್ಧ ದಾಳಿಗಳು ಹೆಚ್ಚುತ್ತಿದ್ದರೂ ಕೇರಳದಲ್ಲಿ ಸಮಾಜದ ಸಮಗ್ರ ಏಳ್ಗೆಗಾಗಿ ಆರೆಸ್ಸೆಸ್‌ ಯತ್ನಿಸಲಿದೆ’ ಎಂದಿದ್ದಾರೆ. “ದಾಳಿಗಳು ನಮ್ಮನ್ನು ಮತ್ತಷ್ಟು ಬಲಪಡಿಸಿದ್ದು, ರಾಷ್ಟ್ರ ಮತ್ತು ಸಮಾಜದ ಮೇಲಿಟ್ಟಿರುವ ಬದ್ಧತೆಯನ್ನು ಇನ್ನೂ ಹೆಚ್ಚು ಮಾಡಿದೆ. ನಾವೀಗ ಇನ್ನಷ್ಟು ಪರಿಣಾಮಕಾರಿಯಾಗಿ ನಮ್ಮ ಕೆಲಸ ಮಾಡಲಿದ್ದೇವೆ’ ಎಂದಿದ್ದಾರೆ. “ಈಗಾಗಲೇ ರಾಜ್ಯಾದ್ಯಂತ 5 ಸಾವಿರ ಶಾಖೆಗಳಿದ್ದು, ಇದರ ಸಂಖ್ಯೆ ಹೆಚ್ಚುತ್ತಿದೆ. 2019ರಲ್ಲಿ 9 ಲಕ್ಷ ಕಾರ್ಯಕರ್ತರು ಸೇರಿಕೊಳ್ಳಲಿ ದ್ದಾರೆ ಎಡ ಪಕ್ಷ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದ್ದು, ಮತ್ತಷ್ಟು ಮಂದಿ ಆರೆಸ್ಸೆಸ್‌ ಸೇರಿಕೊಳ್ಳುತ್ತಿದ್ದಾರೆ. ಯುವಕರಲ್ಲಿ ರಾಷ್ಟ್ರೀಯತೆ ಬಗ್ಗೆ ಒಲವು ಹೆಚ್ಚಾಗಿದೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.