ಶತಮಾನದ ಹಿಂದೆಯೇ ಇಲ್ಲಿತ್ತು ಮುಟ್ಟಿನ ರಜೆ


Team Udayavani, Aug 21, 2017, 8:30 AM IST

RAJE.jpg

ತಿರುವನಂತಪುರ: ಶಾಲೆ, ಕಾಲೇಜು ವಿದ್ಯಾರ್ಥಿನಿಯರಿಗೆ “ಮುಟ್ಟಿನ ರಜೆ’ ನೀಡುವ ಕುರಿತಂತೆ ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿದೆ. ಆಧುನಿಕ ಭಾರತದಲ್ಲಿ ಮಹಿಳಾ ಪರ ಧ್ವನಿ ಕೇಳಿಬರುತ್ತಿರುವುದು ಆಶಾದಾಯಕ ಬೆಳವಣಿಗೆಯೇ. ಆದರೆ ಕೇರಳದ ಸರಕಾರಿ ತಿರುವನಂತಪುರದ ಶಾಲೆಗೆ ಹೋಲಿಸಿದರೆ ಈ ಚರ್ಚೆ ಔಟ್‌ ಡೇಟೆಡ್‌ ಅನಿಸದೇ ಇರದು. ಏಕೆಂದರೆ ಕೇರಳದ ಸರಕಾರಿ ಶಾಲೆಯೊಂದು ಶತಮಾನದ ಹಿಂದೆಯೇ ವಿದ್ಯಾರ್ಥಿನಿಯರಿಗೆ “ಮುಟ್ಟಿನ ರಜೆ’ ನೀಡಿತ್ತು!
ಹಿಂದೆ ಕೇರಳದ ಕೊಚ್ಚಿ ಜಿಲ್ಲೆಗೆ ಸೇರಿದ್ದ ಹಾಗೂ ಪ್ರಸ್ತುತ ಎರ್ನಾಕುಲಂ ಜಿಲ್ಲೆಗೆ ಒಳಪಟ್ಟಿರುವ ತಿರುವನಂತಪುರದ ಬಾಲಕಿಯರ ಸರಕಾರಿ ಶಾಲೆ 1912ರಲ್ಲೇ ತನ್ನ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಿತ್ತು. ವಾರ್ಷಿಕ ಪರೀಕ್ಷೆ ವೇಳೆ ಮುಟ್ಟಾಗುವ ವಿದ್ಯಾರ್ಥಿನಿಯರು ರಜೆ ಪಡೆಯಲು ಅವ ಕಾಶವಿದ್ದು, ಅನಂತರ ಅವರಿಂದ ಪರೀಕ್ಷೆ ಬರೆಸಲಾಗುತ್ತದೆ.

ಇತಿಹಾಸಕಾರ ಪಿ.ಭಾಸ್ಕರನ್‌ಉನ್ನಿ ಎಂಬವರು ರಚಿಸಿ ರುವ ಹಾಗೂ ಕೇರಳ ಸಾಹಿತ್ಯ ಅಕಾಡೆಮಿ 1988ರಲ್ಲಿ ಹೊರತಂದಿರುವ “ಕೇರಳ ಇನ್‌ ನೈನ್‌ಟೀನ್‌¤ ಸೆಂಚೂÂರಿ’ ಎಂಬ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.