ತೆಲಂಗಾಣ: ರಣ ಭೀಕರ ಅಪಘಾತ;5 ಸಾವು, 6 ಮಂದಿಗೆ ಗಾಯ
Team Udayavani, Aug 23, 2017, 3:24 PM IST
ಹೈದರಾಬಾದ್ : ತೆಲಂಗಾಣದ ವಾಂಖೀಡಿ ಮಂಡಲ್ನ ಬೆಂಡಾರಾ ಹೊರವಲಯದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಸ್ತೆ ತಿರುವೊಂದರಲ್ಲಿ ಆಟೋ ರಿಕ್ಷಾಕ್ಕೆ ಗುರುತು ಪತ್ತೆಯಾಗದ ಅಪರಿಚಿತ ಘನವಾಹನ ಡಿಕ್ಕಿಯಾಗಿದ್ದು ಐವರು ದಾರಣವಾಗಿ ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ರಭಸಕ್ಕೆ 100 ಮೀಟರ್ ದೂರದಷ್ಟು ರಿಕ್ಷಾವನ್ನು ಎಳೆದೊಯ್ದಿದೆ. ರಿಕ್ಷಾ ಸಂಪೂರ್ಣ ಛಿದ್ರ ಛಿದ್ರಗೊಂಡು ಒಳಗಿದ್ದವರು ಒಂದೊಂದು ದಿಕ್ಕಿಗೆ ಎಸೆಯಲ್ಪಟ್ಟಿದ್ದರು.
ಮೃತ ದುರ್ದೈವಿಗಳು ಸಂತೆಗೆ ತೆರಳಿ ವಾಪಾಸಾಗುತ್ತಿದ್ದರು ಎಂದು ವರದಿಯಾಗಿದೆ. ಮೃತರು ಮೊರ್ಲೆ ಸಂತೋಷ್(18),ತಿರುಪತಿ (22),ವೇದ್ಮಾ ಅಂಬಾರಾವ್ (25) ರಮೇಶ್ (14) ಎಂದು ತಿಳಿದು ಬಂದಿದ್ದು, ಇನ್ನೋರ್ವನ ಗುರುತು ಪತ್ತೆಯಾಗಬೇಕಷ್ಟೇ.ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಮಂಚೇರಿಯಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ