ರೈಲ್ವೇ ಮಂಡಳಿಯ ನೂತನ ಅಧ್ಯಕ್ಷರಾಗಿ ಎ ಕೆ ಮಿತ್ತಲ್
Team Udayavani, Aug 23, 2017, 7:29 PM IST
ಹೊಸದಿಲ್ಲಿ : ಏರಿಂಡಿಯಾ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕರಾಗಿರುವ (ಸಿಎಂಡಿ) ಅಶ್ವನಿ ಲೊಹಾನಿ ಅವರನ್ನು ರೈಲ್ವೇ ಮಂಡಳಿಯ ಹೊಸ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಾಲಿ ಅಧ್ಯಕ್ಷ ಎ ಕೆ ಮಿತ್ತಲ್ ಅವರ ರಾಜೀನಾಮೆಯಿಂದಾಗಿ ಲೊಹಾನಿ ಅವರ ನೇಮಕಾತಿ ನಡೆದಿದೆ.
ಲೊಹಾನಿ ಅವರು ಓರ್ವ ಐಆರ್ಎಸ್ಎಂಇ (ಇಂಡಿಯನ್ ರೈಲ್ವೇಸ್ ಸರ್ವಿಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರ್ಸ್)ಆಗಿದ್ದು ಲಿಮ್ಕಾ ದಾಖಲೆ ಹೊಂದಿದವರಾಗಿದ್ದಾರೆ.
ಉತ್ತರ ಪ್ರದೇಶದಲ್ಲಿನ ಸರಣಿ ರೈಲು ಅವಘಡಗಳಿಂದ ದುಃಖೀತರಾದ ರೈಲ್ವೇ ಸಚಿವ ಸುರೇಶ್ ಪ್ರಭು ಅವರಿಂದು ತಮ್ಮ ಸಚಿವ ಪದಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು ಪ್ರಧಾನಿ ಮೋದಿ ಅವರನ್ನು ತಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು