ಜಮ್ಮು: 400 ಅಡಿ ಆಳದ ಕಮರಿಗೆ ಕಾರು ಬಿದ್ದು ನಾಲ್ವರ ಸಾವು


Team Udayavani, Sep 20, 2017, 4:08 PM IST

Accident1-700.jpg

ಜಮ್ಮು : ಜಮ್ಮು – ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಾಮಬನ ಪ್ರದೇಶದಲ್ಲಿ ಕಾರೊಂದು ಸ್ಕಿಡ್‌ ಆಗಿ ಆಳದ ಕಮರಿಗೆ ಉರುಳಿ ಬಿದ್ದ ಭೀಕರ ಅವಘಡದಲ್ಲಿ ನಾಲ್ವರು ಮೃತ ಪಟ್ಟ ಘಟನೆ ವರದಿಯಾಗಿದೆ. 

ಕಾರು ರಾಮಬನದಿಂದ ಶ್ರೀನಗರಕ್ಕೆ ಹೋಗುತ್ತಿತ್ತು. ಮಧ್ಯಾಹ್ನ 2.35ರ ಹೊತ್ತಿಗೆ ಇಲ್ಲಿಂದ ಸುಮಾರು 150 ಕಿ.ಮೀ. ದೂರದ ಕೇಲಾ ಮೋರಾ ಎಂಬಲ್ಲಿನ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸುಮಾರು 400 ಅಡಿ ಆಳದ ಕಮರಿಗೆ ಉರುಳಿ ಬಿತ್ತು. ಪರಿಣಾವಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರು. 

ರಕ್ಷಣಾ ಕಾರ್ಯಕರ್ತರು ಶವಗಳನ್ನು ಕಮರಿಯಿಂದ ಮೇಲಕ್ಕೆತ್ತುವಲ್ಲಿ ಸಫ‌ಲರಾದರು. ಆದರೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಪೊಲೀಸರು ಮೃತರ ಗುರುತನ್ನು ತಿಳಿಯುವ ಯತ್ನ ಮಾಡುತ್ತಿದ್ದಾರೆ. 

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.