ಶಾಲಾ ಬಸ್ಸಿನಡಿ ಬಿದ್ದು ಎಲ್ಕೆಜಿ ಬಾಲಕನ ದಾರುಣ ಸಾವು
Team Udayavani, Sep 23, 2017, 10:28 AM IST
ರೇವಾರಿ : ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ಐದು ವರ್ಷ ಪ್ರಾಯದ ಶಾಲಾ ಬಾಲಕನೋರ್ವ ತನ್ನದೇ ಶಾಲೆಯ ಬಸ್ಸಿನಡಿ ಬಿದ್ದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಮೃತ ಬಾಲಕನು ಎಲ್ ಕೆಜಿ ಓದುತ್ತಿದ್ದು ಆತನ ಹೆಸರು ಹಿಮಾಂಗ್ ಎಂದು ತಿಳಿದು ಬಂದಿದೆ. ಬಸ್ಸನ್ನು ಚಾಲಕನು ರಿವರ್ಸ್ ತರುವಾಗ ಬಾಲಕನು ಅದರಡಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ದುರ್ಘಟನೆ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ತನಿಖಾಧಿಕಾರಿ ಪ್ರೀತ್ ಸಿಂಗ್, “ಪ್ರಕರಣಕ್ಕೆ ಸಂಬಂಧಿಸಿ ನಾವು ಕೇಸು ದಾಖಲಿಸಕೊಂಡಿದ್ದೇವೆ; ಮರಣೋತ್ತರ ಪರೀಕ್ಷೆ ನಡೆಯುತ್ತಿದೆ; ತನಿಖೆ ಸಾಗುತ್ತಿದೆ’ ಎಂದು ಹೇಳಿದರು.
ಘಟನೆ ಕುರಿತಾದ ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ