ಪಂಜಾಬ್ನ ಪತ್ರಕರ್ತ ಸಿಂಗ್, ತಾಯಿಯ ಹತ್ಯೆ
Team Udayavani, Sep 24, 2017, 7:05 AM IST
ಮೊಹಾಲಿ: ಹಿರಿಯ ಪತ್ರಕರ್ತ ಕೆ.ಜೆ.ಸಿಂಗ್ ಮತ್ತು ಅವರ 92 ವರ್ಷ ವಯಸ್ಸಿನ ತಾಯಿಯನ್ನು ಪಂಜಾಬ್ನ ಮೊಹಾಲಿಯಲ್ಲಿರುವ ಅವರ ನಿವಾಸದಲ್ಲಿ ಹತ್ಯೆಗೈಯ್ಯ ಲಾಗಿದೆ.
ಸಿಂಗ್ ಅವರ ಮೃತದೇಹ ಕತ್ತು ಸೀಳಿದ ರೀತಿ ಹಾಗೂ ತಾಯಿ ಗುರುಚರಣ್ ಕೌರ್ ಮೃತದೇಹ ಕತ್ತು ಹಿಸುಕಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಘಟನೆಯನ್ನು ಖಂಡಿಸಿರುವ ಪಂಜಾಬ್, ಹರ್ಯಾಣ ಹಾಗೂ ಚಂಡೀಗಢದ ಪತ್ರಕರ್ತರು, ಆದಷ್ಟು ಬೇಗ ತಪ್ಪಿತಸ್ಥರನ್ನು ಪತ್ತೆಹಚ್ಚುವಂತೆ ಆಗ್ರಹಿಸಿದ್ದಾರೆ. ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಸಿಂಗ್ ಅವರು ದಿ ಇಂಡಿಯನ್ ಎಕ್ಸ್ಪ್ರೆಸ್, ದಿ ಟೈಮ್ಸ್ ಆಫ್ ಇಂಡಿಯಾ,ದಿ ಟ್ರಿಬ್ಯೂನ್ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್