ಬಿಜೆಪಿ ವಿರುದ್ಧ ಮುಲಾಯಂ ವಾಗ್ಧಾಳಿ; ಹೊಸ ಪಕ್ಷ ಆರಂಭಿಸಲ್ಲ
Team Udayavani, Sep 25, 2017, 11:58 AM IST
ಹೊಸದಿಲ್ಲಿ : ಉತ್ತರ ಪ್ರದೇಶದಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ತೀವ್ರ ವಾಕ್ ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರದಡಿ ಕಳೆದ ಮೂರು ವರ್ಷಗಳಲ್ಲಿ ಕೋಮು ಹಿಂಸೆ ಹೆಚ್ಚಳವಾಗಿದೆ ಎಂದು ಗುಡುಗಿದ್ದಾರೆ.
ಹೊಸ ಪಕ್ಷವನ್ನು ಆರಂಭಿಸುವ ಯಾವುದೇ ಆಲೋಚನೆ ತನಗಿಲ್ಲ ಎಂದು ಮುಲಾಯಂ ಸ್ಪಷ್ಟಪಡಿಸಿದರು.
“ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಹುಡುಗಿಯರ ಸುರಕ್ಷಿತರಾಗಿಲ್ಲ. ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟು ಅರಾಜಕತೆ ತಾಂಡವವಾಡುತ್ತಿದೆ’ ಎಂದು ಉತ್ತರ ಪ್ರದೇಶದ ಮೂರು ಬಾರಿಯ ಸಿಎಂ, ಮುಲಾಯಂ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ