ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಸ್ಪತ್ರೆಗೆ ದಾಖಲು
Team Udayavani, Oct 21, 2017, 8:51 AM IST
ಹೊಸದಿಲ್ಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶುಕ್ರವಾರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ ಅವರು ಎಂದಿನಂತೆ ತಪಾಸಣೆಗಾಗಿ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಶುಗರ್ ಮತ್ತು ಬಿಪಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದ ಹಿನ್ನಲೆಯಲ್ಲಿ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು ಶನಿವಾರ ಮಧ್ಯಾಹ್ನದೊಳಗೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ನಾಯ್ಡು ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಅವರು ಲವಲವಿಕೆಯಿಂದಿದ್ದಾರೆ. ಯಾವುದೇ ಆತಂಕ ಬೇಡ ಎಂದು ವೈದ್ಯಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ