ಈ ವರ್ಷ ಹುತಾತ್ಮರಾದ ನಮ್ಮ ಭದ್ರತಾ ಸಿಬಂದಿಗಳೆಷ್ಟು ಗೊತ್ತೆ?


Team Udayavani, Oct 21, 2017, 2:40 PM IST

bsf.jpg

ಹೊಸದಿಲ್ಲಿ : ಪ್ರಸಕ್ತ ವರ್ಷ ಬಿಎಸ್‌ಎಫ್ ನ  56 ಸಿಬಂದಿಗಳು ಸೇರಿದಂತೆ ದೇಶಾದ್ಯಂತ ಒಟ್ಟು 383 ಪೊಲೀಸ್‌, ಭದ್ರತಾ  ಸಿಬಂದಿಗಳು ಕರ್ತವ್ಯದ ವೇಳೆ ಹುತಾತ್ಮರಾಗಿದ್ದಾರೆ ಎಂದು ಗುಪ್ತಚರ ಇಲಾಖೆ ನಿರ್ದೇಶಕ ರಾಜೀವ್‌ ಜೈನ್‌ ಶನಿವಾರ ಮಾಹಿತಿ ನೀಡಿದ್ದಾರೆ. 

‘ಪೊಲೀಸ್‌ ಹುತಾತ್ಮರ ದಿನಾಚರಣೆ’ಯಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳನ್ನುಉದ್ದೇಶಿಸಿ ಮಾತನಾಡಿ ಈ ಅಂಕಿ ಅಂಶಗಳನ್ನು ನೀಡಿದ್ದಾರೆ. 383 ಹುತಾತ್ಮರ ಪೈಕಿ 56 ಬಿಎಸ್‌ಎಫ್ ಯೋಧರು, 42 ಮಂದಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಂದು ತಿಳಿಸಿದ್ದಾರೆ. 

ಪೊಲೀಸರ ಪೈಕಿ ಉತ್ತರ ಪ್ರದೇಶದಲ್ಲಿ 76 ಮಂದಿ ಹುತಾತ್ಮರಾಗಿದ್ದು, ಸಿಆರ್‌ಪಿಎಫ್ ನ 49 ಮಂದಿ , ಛತ್ತೀಸ್‌ಘಡದಲ್ಲಿ 23 ಮಂದಿ, ಪಶ್ಚಿಮ ಬಂಗಾಲದಲ್ಲಿ 16 ಮಂದಿ, ದೆಹಲಿಯಲ್ಲಿ ಮತ್ತು ಸಿಐಎಸ್‌ಎಫ್ ನಲ್ಲಿ ತಲಾ 13 ಮಂದಿ, ಬಿಹಾರ ಮತ್ತು ಕರ್ನಾಟಕದಲ್ಲಿ ತಲಾ 12 ಮಂದಿ , ಐಟಿಬಿಪಿಯಲ್ಲಿ 11ಮಂದಿ ಹುತಾತ್ಮರಾಗಿದ್ದಾರೆ ಎಂದು ವಿವರ ನೀಡಿದ್ದಾರೆ. 

ಪಾಕಿಸ್ತಾನದ ಗಡಿಯುದ್ದದ ಗುಂಡಿನ ದಾಳಿ, ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರ ಕಾರ್ಯಾಚರಣೆ, ನಕ್ಸಲ್‌ ವಿರೋಧಿ ಕಾರ್ಯಾಚರಣೆ  ಮತ್ತು ಇತರ ಕಾನೂನು ಮತ್ತು ಸುವ್ಯವಸ್ಥೆಯ ಕರ್ತವ್ಯದ ವೇಳೆ ಈ ಸಿಬಂದಿಗಳು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದರು. 

1959 ರಲ್ಲಿ ಚೀನಾ ಪಡೆಗಳು ಭಾರತದ 10 ಪೊಲೀಸರನ್ನು ಬರ್ಬರವಾಗಿ ಕೊಂದ ಕರಾಳ ದಿನವಾದ ಆಕ್ಟೋಬರ್‌ 21 ನ್ನು ಪ್ರತೀ ವರ್ಷ ದೇಶಾದ್ಯಂತ ‘ಪೊಲೀಸ್‌ ಹುತಾತ್ಮರ ದಿನಾಚರಣೆ’ಯನ್ನಾಗಿ ಆಚರಿಸಲಾಗುತ್ತಿದೆ. 

ಕೇಂದ್ರ ಗೃಹ ಸಚಿವ ರಾಜ್‌ನಾಥ್‌ ಸಿಂಗ್‌, ಸೇರಿದಂತೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಪೊಲೀಸ್‌ ಅಧಿಕಾರಿಗಳು  ಹುತಾತ್ಮರಿಗೆ ಶನಿವಾರ ಪುಷ್ಪ ನಮನ ಸಲ್ಲಿಸಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.