ಹಿಮಾಚಲ ಪ್ರದೇಶ ಚುನಾವಣೆ: 479 ನಾಮಪತ್ರ ಸಲ್ಲಿಕೆ
Team Udayavani, Oct 24, 2017, 12:19 PM IST
ಶಿಮ್ಲಾ : 68 ಸದನ ಬಲದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ನ.9ರಂದು ನಡೆಯಲಿದ್ದು 479 ನಾಮಪತ್ರಗಳು ಸಲ್ಲಿಕೆಯಾಗಿವೆ. ಈ ನಾಮಪತ್ರಗಳ ಪರಿಶೀಲನೆ ಇಂದು ನಡೆಯಲಿದೆ.
ನಾಮಪತ್ರ ಸಲ್ಲಿಕೆಗೆ ನಿನ್ನೆ ಸೋಮವಾರ ಕೊನೇ ದಿನವಾಗಿತ್ತು. ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಪ್ರೇಮ್ ಕುಮಾರ್ ಧುಮಾಲ್ ಸಹಿತ 275 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಅಧಿಕಾರಿಗಳು ತಿಳಿಸಿರುವ ಪ್ರಕಾರ ಕಾಂಗ್ರಾದ 15 ಸೀಟುಗಳಿಗೆ 119 ನಾಮಪತ್ರಗಳು, ಶಿಮ್ಲಾದ ಎಂಟು ಸ್ಥಾನಗಳಿಗೆ 64, ಹಾಮೀರ್ಪುರದ ಐದು ಸ್ಥಾನಗಳಿಗೆ 41, ಚಂಬಾದ ಐದು ಸ್ಥಾನಗಳಿಗೆ 28 ಮತ್ತು ಸೋಲಾನ್ ನ 5 ಸ್ಥಾನಗಳಿಗೆ 29 ನಾಮಪತ್ರಗಳು ಸಲ್ಲಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ