ಪುಣೆ: ಸುಜಾತಾ ಸದಾನಂದ ಶೆಟ್ಟಿ ಅವರಿಗೆ ಜಯ
Team Udayavani, Feb 24, 2017, 5:05 PM IST
ಪುಣೆ: ಪುಣೆ ಪಾಲಿಕೆ ಚುನಾವಣೆಯಲ್ಲಿ ಕಸ್ಬಾಪೇಟ್ ಸೋಮವಾರ್ ಪೇಟ್ ಪ್ರಭಾಗ ಕ್ರಮಾಂಕ 16 ರಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿದ ಸುಜಾತಾ ಸದಾನಂದ ಶೆಟ್ಟಿ ಅವರು ಜಯ ಸಾಧಿಸಿದ್ದಾರೆ.
ಸುಜಾತಾ ಶೆಟ್ಟಿ ಅವರು ಬಹಳಷ್ಟು ವರ್ಷದಿಂದ ಪರಿಸರದಲ್ಲಿ ಸಮಾಜಸೇವೆಯ ಮೂಲಕ ಗುರುತಿಸಿಕೊಂಡಿದ್ದು, ಪುಣೆ ಮಹಾನಗರಪಾಲಿಕೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾನಂದ ಕೃಷ್ಣ ಶೆಟ್ಟಿಯವರ ಪತ್ನಿಯಾಗಿದ್ದು, ಮೂಲತ: ಕಾರ್ಕಳ ತಾಲೂಕಿನ ಅಜೆಕಾರು ನಂದಾರ್ ಮೇಲ್ಮನೆಯ ರತಿ ಶೆಟ್ಟಿ ಮತ್ತು ಕೌಡೂರು ಜಗನ್ನಾಥ ಶೆಟ್ಟಿ ದಂಪತಿಯ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?