Updated at Mon,21st Aug, 2017 1:20PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಬಂಟರ ಸಂಘ ಮುಂಬಯಿ ವಾರ್ಷಿಕ ಸ್ನೇಹ ಸಮ್ಮಿಲನ ಸಂಭ್ರಮ

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ವಾರ್ಷಿಕ ಸ್ನೇಹ ಸಮ್ಮಿಲನ ಸಂಭ್ರಮವು ಎ. 14ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪೆರೋಡಿ ವಿಶ್ವನಾಥ ಶೆಟ್ಟಿ ಅವರು ಸಮಾರಂಭ ಉದ್ಘಾಟಿಸಿದರು.

ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಘದ  ಸಂಘದ ವಿಶ್ವಸ್ತ, ಮಾಜಿ ಅಧ್ಯಕ್ಷ ಎಂ. ಡಿ. ಶೆಟ್ಟಿ, ಮುಂಬಯಿ ಹೈಕೋರ್ಟ್‌ ನ ನ್ಯಾಯವಾದಿ ಎಂ. ಸಿ. ಹೆಗ್ಡೆ, ಮಾತೃಭೂಮಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಮಾಜಿ ಕಾರ್ಯಾಧ್ಯಕ್ಷ ಸೀತಾರಾಮ ಎಂ. ಶೆಟ್ಟಿ ಕಡಂದಲೆ, ವಿ. ಕೆ. ಗ್ರೂಪ್‌ ಆಫ್‌ ಕಂಪೆನೀಸ್‌ ಕಾರ್ಯಾಧ್ಯಕ್ಷ 

ಕೆ. ಎಂ. ಶೆಟ್ಟಿ, ಮೀರಾರೋಡ್‌ ದೀಪಕ್‌ ಆಸ್ಪತ್ರೆಯ ಆಥೋì ಸರ್ಜನ್‌ ಡಾ| ಕೆ. ಭಾಸ್ಕರ ಶೆಟ್ಟಿ, ಇಂಡಿ ಗೋ ಏರ್‌ಲೈನ್ಸ್‌ನ ಕಮಾಂಡರ್‌ ಕೃತಿ ಶೆಟ್ಟಿ, ಪ್ರಶಸ್ತಿ ಪುರಸ್ಕೃತ ಎಂ. ಆರ್‌. ಜಿ. ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟÅಕ್ಚರ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಕಾರ್ಯಾಧ್ಯಕ್ಷ ಕೆ. ಪ್ರಕಾಶ್‌ ಶೆಟ್ಟಿ, ಇಂಡಿಯನ್‌ ಆರ್ಮ್ಡ್‌
ಫೋರ್ಸ್‌ ಸದಸ್ಯೆ ಮೇಜರ್‌ ಪ್ರಮೀಳಾ ಆಳ್ವ, ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ,ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಪೊವಾಯಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಜಯ ರಾಮ ಎನ್‌. ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಲತಾ ಜಯರಾಮ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿವೇಕ್‌ ವಿ. ಶೆಟ್ಟಿ, ಬಂಟರ ವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ ಮೊದಲಾದವರು  ಉಪಸ್ಥಿತರಿದ್ದರು. 

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು. 

Back to Top