ಬಂಟರ ಸಂಘ ಜೋಗೇಶ್ವರಿ-ದಹಿಸರ್‌: ಯಕ್ಷಗಾನ ತಾಳಮದ್ದಳೆ


Team Udayavani, Aug 16, 2017, 12:33 PM IST

15-Mum02a.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ವತಿಯಿಂದ ಕಾಂದಿವಲಿ ಪೂರ್ವದ ಹೊಟೇಲ್‌ ಅವೆನ್ಯೂ ಸಭಾಂಗಣದಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಕಲಾವಿದರಿಂದ ಶ್ರೀರಾಮ ಪಟ್ಟಾಭಿಷೇಕ-ವಾಲಿಮೋಕ್ಷ ಯಕ್ಷಗಾನ ತಾಳ ಮದ್ದಳೆಯು ಆ. 14ರಂದು ಸಂಜೆ ನಡೆಯಿತು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಯಕ್ಷಗಾನ ಕಲಾವಿದ, ಪ್ರಾಚಾರ್ಯ ಪ್ರೊ| ಭಾಸ್ಕರ ರೈ ಕುಕ್ಕುವಳ್ಳಿ ಅವರು, ಮಹಾನಗರದಲ್ಲಿ ಯಕ್ಷಗಾನಕ್ಕೆ ಕಲಾಭಿಮಾನಿಗಳ ಕೊಡುಗೆ ಅಪಾರವಾಗಿದೆ. ಪಾರಂಪರಿಕ ಕಲೆಗೆ ಮಹಾನಗರದಲ್ಲಿ ದೊರೆಯುತ್ತಿರುವ ಸಹಕಾರ ಮೆಚ್ಚುವಂಥದ್ದು. ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯು ವರ್ಷಂಪ್ರತಿ ತಾಳಮದ್ದಳೆ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಯಕ್ಷಗಾನ ಕಲಾವಿದರನ್ನು  ಪೋಷಿಸುವ ಕಾಯಕದಲ್ಲಿ ತೊಡಗಿರುವುದು ಅಭಿನಂದನೀಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಂಟರ ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಗಳ ಸಮನ್ವಯ ಮುಂಡಪ್ಪ 

ಎಸ್‌. ಪಯ್ಯಡೆ, ಸಮಿತಿಯ ಗೌರವ ಕೋಶಾಧಿಕಾರಿ ಕೆ. ಪ್ರೇಮನಾಥ ಶೆಟ್ಟಿ, ಸಂಚಾಲಕ ಮನೋಹರ ಎನ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಎಂ. ಜಿ. ಶೆಟ್ಟಿ, ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ, ಪೇಟೆಮನೆ ಪ್ರಕಾಶ್‌ ಶೆಟ್ಟಿ, ರಘುನಾಥ ಎನ್‌. ಶೆಟ್ಟಿ, ಉದ್ಯಮಿ ಸಂಜೀವ ಶೆಟ್ಟಿ, ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸದಸ್ಯೆಯರು, ಯುವ ವಿಭಾಗದ ಸದಸ್ಯರು, ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪರಿಸರದ ಸಮಾಜ ಬಾಂಧವರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಉದ್ಯಮಿ ಬಾಬು ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.