ಸಿಂಧನೂರು:ಭೀಕರ ರಸ್ತೆ ಅಪಘಾತ, 3 ಸಾವು,20 ಮಂದಿ ಗಂಭೀರ
Team Udayavani, May 24, 2017, 9:14 AM IST
ರಾಯಚೂರು : ಇಲ್ಲಿನ ಜವಳಗೇರಾ ಬಳಿ ಬುಧವಾರ ಬೆಳಗ್ಗೆ ಟ್ರ್ಯಾಕ್ಟರ್ವೊಂದು ಕಾಲುವೆಗೆ ಪಲ್ಟಿಯಾದ ಪರಿಣಾಮ 3 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದು ,20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಸಂಭವಿಸಿದೆ.
ಟ್ರ್ಯಾಕ್ಟರ್ನಲ್ಲಿ ಒಂದೇ ಗ್ರಾಮದ 40 ಜನ ಕೂಲಿ ಕಾರ್ಮಿಕರನ್ನು ಉದ್ಯೋಗ ಖಾತ್ರಿ ಯೋಜನೆಯ ಕೆಲಸಕ್ಕೆ ಕರೆದೊಯ್ಯಲಾಗುತ್ತಿತ್ತು ಎಂದು ತಿಳಿದು ಬಂದಿತ್ತು.ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಬಗ್ಗೆ ತಿಳಿದು ಬಂದಿದೆ.
ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆ, ಬಳ್ಳಾರಿ ಮತ್ತು ರಾಯಚೂರಿನ ವಿಮ್ಸ್ ಆಸ್ಪತ್ರೆ ಗಳಿಗೆ ದಾಖಲಿಸಲಾಗಿದೆ. ಆ ಪೈಕಿ 8 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿ ಪೊಲೀಸರು ತಿಳಿಸಿದ್ದಾರೆ.
ಕಿರಿದಾದ ರಸ್ತೆಯಲ್ಲಿ ಟ್ರ್ಯಾಕ್ಟರ್ ಮಿತಿಗಿಂತ ಹೆಚ್ಚು ಜನರನ್ನು ತುಂಬಿ ಸಾಗಿಸುತ್ತಿದ್ದುದ್ದರಿಂದ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಬಿದ್ದಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ
Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್ಗೆ ಅಧಿಕಾರ: ಡಿಕೆಶಿ
Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ
Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ
BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!