Updated at Fri,18th Aug, 2017 5:49PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಟ್ರಾಫಿಕ್ ಪೊಲೀಸ್ ಗೆ ಕಪಾಳಮೋಕ್ಷ ಮಾಡಿದ ಬೈಕ್ ಸವಾರ; ವಿಡಿಯೋ

ಮುಂಬೈ: ಟ್ರಾಫಿಕ್ ಸಿಗ್ನಲ್ ನಿಯಮ ಉಲ್ಲಂಘಿಸಿದ ಬೈಕ್ ಸವಾರನನ್ನು ತಡೆದಿದ್ದಕ್ಕೆ ಕೋಪಗೊಂಡ ಸವಾರ ಟ್ರಾಫಿಕ್ ಪೊಲೀಸ್ ಗೆ ಕಪಾಳಮೋಕ್ಷ ಮಾಡಿದ ಘಟನೆ ಥಾಣೆಯ ವಸಾಯ್ ಯಲ್ಲಿ ನಡೆದಿದೆ. ಇದೀಗ ಬೈಕ್ ಸವಾರ ಟ್ರಾಫಿಕ್ ಪೊಲೀಸ್ ಗೆ ಕಪಾಳ ಮೋಕ್ಷ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಬೈಕ್ ಸವಾರನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

Back to Top