ಮದುವೆಗಾಗಿ ಮರವೇರಿದ ಭೂಪ!

Team Udayavani, Oct 9, 2017, 7:35 AM IST

09-4.jpg

ಬಳ್ಳಾರಿ: ಮದುವೆ ಮಾಡಬೇಕೆಂದು ಒತ್ತಾಯಿಸಿ ಯುವಕನೋರ್ವ ಮರವೇರಿ ಕುಳಿತು ಎರಡು ರಾತ್ರಿಯನ್ನು ಅಲ್ಲೇ ಕಳೆದ ಪ್ರಸಂಗ ವೊಂದು ನಡೆದಿದೆ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಯಂಬಳವಡ್ಡರಹಟ್ಟಿ ಗ್ರಾಮದ ಬಸವರಾಜ (32) ಮದುವೆಗಾಗಿ ಮರವೇರಿದ ಭೂಪ. ಕಾನಾಹೊಸಳ್ಳಿ ಪಿಎಸ್‌ಐ ಕೃಷ್ಣಾ ನಾಯ್ಕ ಹಾಗೂ ಪೊಲೀಸರು ಭಾನುವಾರ ಈತನ ಮನವೊಲಿಸಿ ಮರದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಮರ ಏರಿದ ಬಸವರಾಜ ಅಂದು ಹಾಗೂ ಶನಿವಾರ ರಾತ್ರಿ ಆಹಾರವಿಲ್ಲದೇ ಕಳೆದಿದ್ದಾನೆ. ಪೋಷಕರು ತನಗೆ ಮದುವೆ ಮಾಡುತ್ತೇವೆಂದು ಹೇಳುವವರೆಗೂ ನಾನು ಮರದಿಂದ ಕೆಳಗಿಳಿಯಲ್ಲ ಎಂದು ಬಿಗಿ ಪಟ್ಟು ಹಿಡಿದಿದ್ದ ಎಂದು ಅವನ ಸ್ನೇಹಿತರು ಹೇಳಿದ್ದಾರೆ.

ಬಸವರಾಜನ ಪೋಷಕರು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ. ತನ್ನ ಬೇಡಿಕೆ  ಪೂರೈಸಿಕೊಳ್ಳಲು ಸುಮಾರು 60 ಅಡಿ ಎತ್ತರದ ಮರವೇರಿದ ಬಸವರಾಜ ಕೆಳಗೆ ಬಿದ್ದರೆ ಅಪಾಯವಾಗಬಾರದು ಎಂದು ಕೆಳಗೆ ಪ್ಲಾಸ್ಟಿಕ್‌ ಚೀಲಗಳ ದೊಡ್ಡ ಬಲೆಯನ್ನು ಕಟ್ಟಿದ್ದನು. ಬಸವರಾಜ ಕಳೆದ ಎರಡು ವರ್ಷಗಳಿಂದ ಮನೆಯವರನ್ನು ಮದುವೆ ಮಾಡಿ ಎಂದು ಪೀಡಿಸುತ್ತಿದ್ದ. ಆದರೆ, ಯಾವುದೇ ದುಡಿಮೆ ಮಾಡದ ನಿನಗೆ ಯಾರು ಹೆಣ್ಣು ಕೊಡ್ತಾರೆ? ಅವಳನ್ನು ಹೇಗೆ ಸಾಕುತ್ತೀಯ? ಎಂದು ಅವನ ಪೋಷಕರು ಈತನಿಗೆ ಮದುವೆ ಮಾಡಿರಲಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.