ಅಂತಿಮ ಟೆಸ್ಟ್ಗೆ ಶಮಿ?
Team Udayavani, Mar 22, 2017, 3:50 AM IST
ಹೊಸದಿಲ್ಲಿ: ಆಸ್ಟ್ರೇಲಿಯ ವಿರುದ್ಧ ಧರ್ಮಶಾಲಾದಲ್ಲಿ ಆಡಲಾಗುವ ಅಂತಿಮ ಟೆಸ್ಟ್ ಪಂದ್ಯಕ್ಕೆ ಬಂಗಾಲದ ಪೇಸ್ ಬೌಲರ್ ಮೊಹಮ್ಮದ್ ಶಮಿ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗುವುದೇ? ಇಂಥದೊಂದು ಸುಳಿವನ್ನು ನೀಡಿದ್ದಾರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ.
ತಮಿಳುನಾಡು ವಿರುದ್ಧದ “ವಿಜಯ್ ಹಜಾರೆ ಟ್ರೋಫಿ’ ಫೈನಲ್ನಲ್ಲಿ ಬಂಗಾಲ ಸೋಲನುಭವಿಸಿದರೂ ಶಮಿ 4 ವಿಕೆಟ್ ಉರುಳಿಸಿ ಗಮನ ಸೆಳೆದಿದ್ದರು. “ಶಮಿ ಅವರನ್ನು ಫೈನಲ್ನಲ್ಲಿ ಆಡುವಂತೆ ನಾವೇ ಸೂಚಿಸಿದ್ದೆವು. ಅವರಿಗೆ ಒಂದಿಷ್ಟು ಮ್ಯಾಚ್ ಪ್ರ್ಯಾಕ್ಟೀಸ್ ಲಭಿಸಬೇಕಿತ್ತು. ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಶಮಿ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ನಾನು ಆಯ್ಕೆ ಮಂಡಳಿ ಜತೆ ಯಾವುದೇ ಮಾತುಕತೆ ನಡೆಸಿಲ್ಲ…’ ಎಂಬುದಾಗಿ ಕೊಹ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ