ಬಿಸಿಸಿಐನಿಂದ ಪಾವತಿ ವಿವರ ಬಹಿರಂಗ


Team Udayavani, Jul 21, 2017, 9:16 AM IST

21-SPORTS-7.gif

ನವದೆಹಲಿ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಜೂನ್‌ ತಿಂಗಳಲ್ಲಿ ತಾನು ನಡೆಸಿದ 25 ಲಕ್ಷ ರೂ. ಮೇಲ್ಪಟ್ಟ ಪಾವತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ರಾಷ್ಟ್ರೀಯ ಗುತ್ತಿಗೆ ಹೊಂದಿರುವ ಆಟಗಾರರು, ಐಪಿಎಲ್‌ ಫ್ರಾಂಚೈಸಿಗಳಿಗೆ ನೀಡಿದ ಮೊತ್ತ, ಬೇರೆ ಬೇರೆ ಸಂಸ್ಥೆಗಳಿಗೆ ನೀಡಿದ ಹಣ ಎಷ್ಟು ಎನ್ನುವುದನ್ನು ಬಹಿರಂಗಪಡಿಸಿದೆ.

ಆದರೆ ಈ ಪಟ್ಟಿಯಲ್ಲಿ ಇಬ್ಬರು ಪ್ರಭಾವಿ ಕ್ರಿಕೆಟಿಗರಾದ ಧೋನಿ ಮತ್ತು ಕೊಹ್ಲಿಗೆ ಎಷ್ಟು ನೀಡಿದ್ದಾರೆ ಎಂಬ ಮಾಹಿತಿಯಿಲ್ಲ.
ಎರಡು ವರ್ಷಗಳ ಹಿಂದೆ ಶಶಾಂಕ್‌ ಮನೋಹರ್‌ ಬಿಸಿಸಿಐ ಅಧ್ಯಕ್ಷರಾಗಿದ್ದಾಗ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದರು. ಬಿಸಿಸಿಐಯನ್ನು ಪಾರದರ್ಶ ಕವಾಗಿಸುವ ಉದ್ದೇಶದಿಂದ 25 ಲಕ್ಷ ರೂ. ಗೂ ಮೇಲ್ಪಟ್ಟ ಆರ್ಥಿಕ ವ್ಯವಹಾರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿ ಸುವು ದಾಗಿ ಘೋಷಿಸಿದ್ದರು. ಅದ ರಂತೆ ಈ ಬೆಳವಣಿಗೆ ನಡೆದಿದೆ.

ಕ್ರಿಕೆಟಿಗರಿಗೆ ಎಷ್ಟೆಷ್ಟು?: ಇದು ಬರೀ ಜೂನ್‌ ತಿಂಗಳಲ್ಲಿ ಬಿಸಿಸಿಐ ಮಾಡಿರುವ ಪಾವತಿಗಳ ವಿವರ. ಈ ಪ್ರಕಾರ ರೋಹಿತ್‌ ಶರ್ಮ 1.12 ಕೋಟಿ ರೂ., (2015-16ನೇ ಸಾಲು), ಆರ್‌.ಅಶ್ವಿ‌ನ್‌ 1.01 ಕೋಟಿ ರೂ. (2015-16ನೇ ಸಾಲು), ಅಜಿಂಕ್ಯ ರಹಾನೆ 1.10 ಕೋಟಿ ರೂ. (2015-16ನೇ ಸಾಲು) ಗಳಿಸಿದ್ದಾರೆ. ಭಾರತ ಕ್ರಿಕೆಟ್‌ ತಂಡದ ಮಾಜಿ ಕೋಚ್‌ ಅನಿಲ್‌ ಕುಂಬ್ಳೆಗೆ ಏಪ್ರಿಲ್‌ ತಿಂಗಳ ಕಾರ್ಯನಿರ್ವಹಣೆಗಾಗಿ 48 ಲಕ್ಷ ರೂ. ನೀಡಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.