ಸೈನಾ, ಶ್ರೀಕಾಂತ್, ಸಮೀರ್, ಪ್ರಣಯ್ ಎರಡನೇ ಸುತ್ತಿಗೆ
Team Udayavani, Sep 21, 2017, 10:37 AM IST
ಟೋಕಿಯೊ (ಜಪಾನ್): ಭಾರತೀಯ ಬ್ಯಾಡ್ಮಿಂಟನ್ ಪ್ರತಿಭೆಗಳಾದ ಸೈನಾ ನೆಹ್ವಾಲ್, ಕೆ. ಶ್ರೀಕಾಂತ್, ಸಮೀರ್ ವರ್ಮ, ಎಚ್.ಎಸ್. ಪ್ರಣಯ್ ಅವರು ಜಪಾನ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕೂಟದಲ್ಲಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.
ಮಹಿಳೆಯರ ಸಿಂಗಲ್ಸ್ನಲ್ಲಿ ಸೈನಾ ನೆಹ್ವಾಲ್ 21-17, 21-9 ರಿಂದ ಥಾಯ್ಲೆಂಡ್ನ ಪೋರ್ನಪಾವಿ ಚೋಚುವಾಂಗ್ ವಿರುದ್ಧ ಜಯ ಸಾಧಿಸಿದರು. ಸೈನಾ ಎರಡನೇ ಸುತ್ತಿನಲ್ಲಿ ಸ್ಪೇನ್ನ ಕ್ಯಾರೋಲಿನಾ ಮರಿನ್ ಅವರನ್ನು ಎದುರಿಸಲಿದ್ದಾರೆ. ರಿಯೋ ಒಲಿಂಪಿಕ್ಸ್ನ ಚಿನ್ನ ವಿಜೇತೆ ಮರಿನ್ ಅವರು ಸೈನಾ ಅವರಿಗೆ ಪ್ರಬಲ ಸವಾಲು ನೀಡಬಹುದು.
ಪುರುಷರ ಸಿಂಗಲ್ಸ್ನಲ್ಲಿ ಶ್ರೀಕಾಂತ್ 21-15, 12-21, 21-11 ರಿಂದ ಚೀನದ ಟಿಯಾನ್ ಹೌ ವೈ ವಿರುದ್ಧ ಗೆಲುವು ಪಡೆದರು. ಮತ್ತೂಂದು ಪಂದ್ಯದಲ್ಲಿ ಎಚ್.ಎಸ್. ಪ್ರಣಯ್ 21-12, 21-14ರಿಂದ ಡೆನ್ಮಾರ್ಕ್ನ ಆ್ಯಂಡರ್ಸ್ ಆಂಟೊನ್ಸನ್ ಅವರನ್ನು ಮಣಿಸಿ 2ನೇ ಸುತ್ತಿಗೆ ಪ್ರವೇಶಿಸಿದರು. ಇನ್ನೊಂದು ಸಿಂಗಲ್ಸ್ನಲ್ಲಿ ಸಮೀರ್ ವರ್ಮ 21-12, 21-19 ರಿಂದ ಥಾಯ್ಲೆಂಡ್ನ ಖೋಸಿಟ್ ಫಾತ್ಪ್ರದಾದ್ ವಿರುದ್ಧ ಗೆಲುವು ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ