ಭಾರತ ಪ್ರವಾಸಕ್ಕೆ ನೀಶಮ್, ಬ್ರೂಮ್ ಇಲ್ಲ
Team Udayavani, Sep 26, 2017, 6:40 AM IST
ವೆಲ್ಲಿಂಗ್ಟನ್: ಏಕದಿನ ಹಾಗೂ ಟಿ-20 ಸರಣಿಗಾಗಿ ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಲಿರುವ ನ್ಯೂಜಿಲ್ಯಾಂಡ್ ತಂಡದಲ್ಲಿ ಆಲ್ರೌಂಡರ್ ಜೇಮ್ಸ್ ನೀಶಮ್ ಮತ್ತು ಬ್ಯಾಟ್ಸ್ಮನ್ ನೀಲ್ ಬ್ರೂಮ್ ಇರುವುದಿಲ್ಲ. ಇವರಿಬ್ಬರನ್ನು 9 ಸದಸ್ಯರ ಪ್ರಾಥಮಿಕ ತಂಡದಿಂದ ಹೊರಗಿರಿಸಲಾಗಿದೆ.
ಉಳಿದ 6 ಆಟಗಾರರನ್ನು ಸದ್ಯ ಭಾರತ ಪ್ರವಾಸದಲ್ಲಿರುವ ನ್ಯೂಜಿಲ್ಯಾಂಡ್ “ಎ’ ತಂಡದಿಂದ ಆರಿಸಿಕೊಳ್ಳಲಾಗುವುದು ಎಂದು ಕಿವೀಸ್ ಕೋಚ್ ಮೈಕ್ ಹೆಸನ್ ಹೇಳಿದ್ದಾರೆ.
ನ್ಯೂಜಿಲ್ಯಾಂಡಿನ ಪ್ರಾಥಮಿಕ ತಂಡದಲ್ಲಿ ಕಾಣಿಸಿಕೊಂಡವರೆಂದರೆ ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಕಾಲಿನ್ ಡಿ ಗ್ರ್ಯಾಂಡ್ಹೋಮ್, ಮಾರ್ಟಿನ್ ಗಪ್ಟಿಲ್, ಟಾಮ್ ಲ್ಯಾಥಂ, ಆ್ಯಡಂ ಮಿಲೆ°, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಮತ್ತು ರಾಸ್ ಟಯ್ಲರ್.
ಏಕದಿನ ಸರಣಿ ಅ. 22ರಿಂದ, ಟಿ-20 ಸರಣಿ ನ. ಒಂದರಿಂದ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ