ಒಂದೂ ರನ್ ನೀಡದೆ 6 ವಿಕೆಟ್ ಹಾರಿಸಿದ ರಾಜೇಶ್ ಪವಾರ್!
Team Udayavani, Sep 26, 2017, 7:20 AM IST
ಮುಂಬಯಿ: ಎಡಗೈ ಸ್ಪಿನ್ನರ್ ರಾಜೇಶ್ ಪವಾರ್ “ಡಾ| ಎಚ್.ಡಿ. ಕಾಂಗಾ ಲೀಗ್ ಕ್ರಿಕೆಟ್ ಪಂದ್ಯಾವಳಿ’ಯಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಒಂದೂ ರನ್ ನೀಡದೆ 6 ವಿಕೆಟ್ ಉಡಾಯಿಸಿ ಮೆರೆದಿದ್ದಾರೆ!
ಪಾರ್ಕೊಫಿನ್ ಕ್ರಿಕೆಟರ್ ತಂಡದ ಪರ ಆಡುತ್ತಿರುವ 38ರ ಹರೆಯದ ಪವಾರ್ ಮುಂಬೈ ಪೊಲೀಸ್ ತಂಡದ ವಿರುದ್ಧ ಈ ಸಾಧನೆ ಮಾಡಿದ್ದಾರೆ. ಪಂದ್ಯದಲ್ಲಿ ಒಟ್ಟು 9 ವಿಕೆಟ್ ಉರುಳಿಸಿದರು.
ಮುಂಬಯಿಯ ಮಾಜಿ ಆಟಗಾರನಾಗಿರುವ ರಾಜೇಶ್ ಪವಾರ್ ಈ ವರ್ಷ ಮುಂಬಯಿ ಅಂಡರ್-19 ತಂಡದ ಚೇರ್ಮನ್ ಆಗಿ ನೇಮಕಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ