ನಡಾಲ್‌ -ಫೆಡರರ್‌ ತಂಡಕ್ಕೆ ಲೇವರ್‌ ಕಪ್‌


Team Udayavani, Sep 26, 2017, 6:25 AM IST

Nadal—Federer-team-laver-.jpg

ಪ್ರಾಗ್‌ (ಜೆಕ್‌ ಗಣರಾಜ್ಯ): ವಿಶ್ವ ಶ್ರೇಷ್ಠ  ಟೆನಿಸ್‌ ಆಟಗಾರರಾದ ರೋಜರ್‌ ಫೆಡರರ್‌ ಮತ್ತು ರಫೆಲ್‌ ನಡಾಲ್‌ ಅವರನ್ನು ಹೊಂದಿರುವ ಯೂರೋಪ್‌ ತಂಡ ಲೇವರ್‌ ಕಪ್‌ನಲ್ಲಿ ಜಯ ಸಾಧಿಸಿದೆ. 

ಮೂರು ದಿನಗಳ ಕಾಲ ನಡೆದ ಈ ಕೂಟದಲ್ಲಿ ದಿಗ್ಗಜ ಆಟಗಾರರನ್ನು ಹೊಂದಿರುವ ಯೂರೋಪ್‌ ತಂಡ ವಿಶ್ವ ತಂಡವನ್ನು ಮಣಿಸಿತು. ಈ ಕೂಟದಲ್ಲಿ ನಡಾಲ್‌ ಮತ್ತು ಫೆಡರರ್‌ ಜತೆಯಾಗಿ ಡಬಲ್ಸ್‌ ಆಡಿ ಜಯ ಸಾಧಿಸಿದ್ದರು. ಮೂರನೇ ದಿನ ನಡೆದ ಸಿಂಗಲ್ಸ್‌ನಲ್ಲಿ ಫೆಡರರ್‌ 4-6, 7-6(8-6), 11-9 ರಿಂದ ಆಸ್ಟ್ರೇಲಿಯಾದ ನಿಕ್‌ ಕಿರ್ಗಿಯೋಸ್‌ ವಿರುದ್ಧ ಗೆಲುವು ಪಡೆದಿದ್ದಾರೆ. ಆದರೆ ಮತ್ತೂಂದು ಸಿಂಗಲ್ಸ್‌ನಲ್ಲಿ ನಡಾಲ್‌ 5-7, 6-7(1-7) ರಿಂದ ಅಮೆರಿಕದ ಜಾನ್‌ ಇಸ್ನರ್‌ ವಿರುದ್ಧ ಸೋತಿದ್ದಾರೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.