ಡೆನ್ಮಾರ್ಕ್‌ ಓಪನ್‌: ವಿಶ್ವ ನಂ.1 ವಿಕ್ಟರ್‌ಗೆ ಶ್ರೀಕಾಂತ್‌ ಆಘಾತ

Team Udayavani, Oct 22, 2017, 6:25 AM IST

Srikanth-800.jpg

ನವದೆಹಲಿ: ಭಾರತದ ತಾರಾ ಬ್ಯಾಡ್ಮಿಂಟನ್‌ ಆಟಗಾರ ಕೆ.ಶ್ರೀಕಾಂತ್‌ ಡೆನ್ಮಾರ್ಕ್‌ ಓಪನ್‌ ಸೂಪರ್‌ ಸೀರೀಸ್‌ನಲ್ಲಿ ವಿಶ್ವ ನಂ.1 ಶ್ರೇಯಾಂಕಿತ ವಿಕ್ಟರ್‌ ಅಕ್ಸೆಲ್ಸೆನ್‌ಗೆ ಭರ್ಜರಿ ಆಘಾತ ನೀಡಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. ಕೂಟದಲ್ಲಿ ಈಗಾಗಲೇ ಸಿಂಧು, ಸೈನಾ, ಪ್ರಣಯ್‌ ಹೊರಬಿದ್ದಿರುವುದರಿಂದ ಭಾರತದಿಂದ ಪ್ರಶಸ್ತಿ ಗೆಲ್ಲುವಲ್ಲಿ ಶ್ರೀಕಾಂತ್‌ ಏಕೈಕ ಭರವಸೆಯಾಗಿದ್ದಾರೆ.

ಶುಕ್ರವಾರ ತಡರಾತ್ರಿ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ವಿಶ್ವ ನಂ.8ನೇ ಶ್ರೇಯಾಂಕಿತ ಶ್ರೀಕಾಂತ್‌ 14-21, 22-20, 21-7 ರಿಂದ ಹಾಲಿ ವಿಶ್ವ ಚಾಂಪಿಯನ್‌ ವಿಕ್ಟರ್‌ ಅವರನ್ನು ಸೋಲಿಸಿದರು. ಪಂದ್ಯದೂದ್ದಕ್ಕೂ ಅದ್ಭುತ ಸ್ಮ್ಯಾಷ್‌ಗಳನ್ನು ಸಿಡಿಸಿದ ಶ್ರೀಕಾಂತ್‌ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅದರಲ್ಲಿಯೂ ಮೂರನೇ ಗೇಮ್‌ನಲ್ಲಿ ತೋರಿದ ಹೋರಾಟ ಅವಿಸ್ಮರಣೀಯ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಆಸ್ಟ್ರೇಲಿಯಾ ಓಪನ್‌, ಇಂಡೋನೇಷ್ಯಾ ಓಪನ್‌ ಗೆದ್ದಿರುವ ಶ್ರೀಕಾಂತ್‌ ಇದೀಗ ಮತ್ತೂಂದು ಸೂಪರ್‌ ಸೀರೀಸ್‌ ಗೆಲ್ಲುವ ಹಾದಿಯಲ್ಲಿದ್ದಾರೆ.

ಮೊದಲ ಗೇಮ್‌ನಲ್ಲಿ ಸೋಲು:
ಸ್ಥಳೀಯ ಆಟಗಾರ ವಿಕ್ಟರ್‌ ಪಂದ್ಯದ ಆರಂಭದಲ್ಲಿ ರೋಚಕ ಹೋರಾಟ ಪ್ರದರ್ಶಿಸಿದರು. ಇದರಿಂದಾಗಿ ಶ್ರೀಕಾಂತ್‌ ಅಂಕಗಳಿಕೆಯಲ್ಲಿ ಹಿನ್ನಡೆ ಪಡೆದರು. ಅಂತಿಮವಾಗಿ ವಿಕ್ಟರ್‌ 21-14 ರಿಂದ ಗೆದ್ದು ಮೇಲುಗೈ ಸಾಧಿಸಿದ್ದರು.

2ನೇ ಗೇಮ್‌ನಲ್ಲಿ ರೋಚಕ ಹೋರಾಟ:
1ನೇ ಗೇಮ್‌ನಲ್ಲಿ ಸೋತ ಶ್ರೀಕಾಂತ್‌ 2ನೇ ಗೇಮ್‌ನಲ್ಲಿ ಲಯ ಕಂಡುಕೊಂಡರು. ಇದರಿಂದ ಇಬ್ಬರ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬಂತು. ವಿಕ್ಟರ್‌ಗೆ ಶ್ರೀಕಾಂತ್‌ ಕಠಿಣ ಸವಾಲು ಒಡ್ಡಿದರು. ಅಂತಿಮವಾಗಿ ಶ್ರೀಕಾಂತ್‌ 22-20 ರಿಂದ ಗೆದ್ದು ತಿರುಗೇಟು ನೀಡಿದರು. ಹೀಗಾಗಿ ಪಂದ್ಯ 1-1ರಿಂದ ಸಮಬಲವಾಯಿತು.

3ನೇ ಗೇಮ್‌ನಲ್ಲಿ ಶ್ರೀಕಾಂತ್‌ ಪಾರುಪತ್ಯ:
ಮೊದಲ ಎರಡು ಗೇಮ್‌ನಲ್ಲಿ ಉಭಯ ಆಟಗಾರರು ತಲಾ ಒಂದು ಗೇಮ್‌ ಗೆದ್ದಿರುವ ಹಿನ್ನೆಲೆಯಲ್ಲಿ 3ನೇ ಗೇಮ್‌ ನಿರ್ಣಾಯಕವಾಗಿತ್ತು. ಈ ಸಂದರ್ಭದಲ್ಲಿ ಶ್ರೀಕಾಂತ್‌ ಏಕಮುಖ ಹೋರಾಟ ಪ್ರದರ್ಶಿಸಿದರು. ನಿರಂತರವಾಗಿ ಅಂಕಗಳಿಕೆಯಲ್ಲಿ ಭಾರತೀಯ ಆಟಗಾರ ಮುನ್ನಡೆ ಪಡೆಯುತ್ತಾ ಸಾಗಿದರೆ, ಅತ್ತ ವಿಕ್ಟರ್‌ ಕಕ್ಕಾಬಿಕ್ಕಿಯಾದರು. ಅಂತಿವಾಗಿ ಶ್ರೀಕಾಂತ್‌ 21-7 ರಿಂದ ಭಾರೀ ಅಂತರದಲ್ಲಿ ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಹಾಕಿದರು.

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

1-weewqe

IPL; 89 ಕ್ಕೆ ಆಲೌಟಾದ ಟೈಟಾನ್ಸ್ ; ಡೆಲ್ಲಿಗೆ ಸುಲಭ ಜಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.