ಧೋನಿ ಈಗಲೂ ನಮಗೆ ನಾಯಕ: ಯಜುವೇಂದ್ರ ಚಹಲ್‌

Team Udayavani, Oct 23, 2017, 7:55 AM IST

Yuzvendra-Chahal.jpg

ಮುಂಬೈ: ಧೋನಿ ನಾಯಕತ್ವ ಬಿಟ್ಟಿರಬಹುದು, ಆದರೆ ಅವರೊಳಗಿನ ನಾಯಕ ಅವರನ್ನು ಬಿಡಲಾರ. ಅವರು ಈಗಲೂ ನಮಗೆ ನಾಯಕ ಎಂದು ಭಾರತ ತಂಡದ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ತಿಳಿಸಿದ್ದಾರೆ. 

ಕೊಹ್ಲಿ ಮಿಡ್‌ ಆನ್‌, ಲಾಂಗ್‌ ಆನ್‌ನಲ್ಲಿ ಕ್ಷೇತ್ರರಕ್ಷಣೆ ಮಾಡುತ್ತಾ ಆಟಗಾರರಿಂದ ದೂರ ಇರುತ್ತಾರೆ. ಆಗ ಅವರಿಗೆ ಪ್ರತಿಬಾರಿ ಬೌಲರ್‌ಗಳಿಗೆ ನೆರವು ನೀಡಲು ಸಾಧ್ಯವಾಗುವುದಿಲ್ಲ. ಈ ಸಂದರ್ಭದಲ್ಲಿ ಧೋನಿಯೇ ಜವಾಬ್ದಾರಿ ಹೊತ್ತುಕೊಳ್ಳುತ್ತಾರೆ. ನೀನು ಅಲ್ಲಿಯೇ ಇರು ನಾನು ನೋಡಿಕೊಳ್ಳುತ್ತೇನೆಂದು ಕೊಹ್ಲಿಗೆ ಸೂಚಿಸುತ್ತಾರೆ. ಬ್ಯಾಟ್ಸ್‌ಮನ್‌ಗಳ ಮನಸ್ಸನ್ನು ಸರಿಯಾಗಿ ಅರಿತು ಅವರು ಬೌಲರ್‌ಗಳಿಗೆ ಸಲಹೆ ನೀಡುತ್ತಾರೆ. ಅವರ ಈ ಸಾಮರ್ಥ್ಯ ನನಗೆ ಅಚ್ಚರಿ ಮೂಡಿಸಿದೆ ಎಂದು ಎಂದು ಚಹಲ್‌ ಹೇಳಿದ್ದಾರೆ.  ಚಹಲ್‌ ಭಾರತ ತಂಡದಲ್ಲಿ ಇತ್ತೀಚೆಗೆ ಯಶಸ್ವಿ ಸ್ಪಿನ್ನರ್‌ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.