ಲೋಕಾಯುಕ್ತಕ್ಕೆ ಬೇರೆ ಹೆಸರು ಶಿಫಾರಸ್ಸಿಲ್ಲ
Team Udayavani, Jan 19, 2017, 3:50 AM IST
ಬೆಂಗಳೂರು: ಲೋಕಾಯುಕ್ತ ಸ್ಥಾನಕ್ಕೆ ನ್ಯಾ.ವಿಶ್ವನಾಥ ಶೆಟ್ಟಿ ಹೆಸರು ಶಿಫಾರಸು ಮಾಡಿದ್ದನ್ನು ರಾಜ್ಯಪಾಲರು ವಾಪಸ್ ಕಳುಹಿಸಿರುವ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಲಾಯಿತು.
ಶಿಫಾರಸಿಗೆ ಬದ್ಧವಾಗಿರಲು ಸಂಪುಟ ಸಭೆ ನಿರ್ಧರಿಸಿದ್ದು, ರಾಜ್ಯಪಾಲರು ಕೇಳಿದ ಸ್ಪಷ್ಟನೆಗೆ ಸೂಕ್ತ ವಿವರಣೆ ಕಳುಹಿಸಿಕೊಡಲು ತೀರ್ಮಾನಿಸಲಾಯಿತು.
ಈ ಮಧ್ಯೆ, ಸಂಪುಟ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಲಾಗಿದೆ. ಆದರೆ, ರಾಜ್ಯಪಾಲರು ಕೆಲವು ಸ್ಪಷ್ಟೀಕರಣ ಕೇಳಿದ್ದಾರೆ. ಸ್ಪಷ್ಟೀಕರಣ ಕಳುಹಿಸುತ್ತೇವೆ. ಬೇರೊಬ್ಬ ನ್ಯಾಯಮೂರ್ತಿ ಹೆಸರು ಶಿಫಾರಸು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ