600 ದಿನ ಪೂರೈಸಿದರೂ ಆರಲಿಲ್ಲ ಮಹದಾಯಿ ಕಿಚ್ಚು

Team Udayavani, Mar 6, 2017, 3:45 AM IST

Ban06031707Medn.jpg

ನರಗುಂದ: ಮಹದಾಯಿ ಹಾಗೂ ಕಳಸಾ- ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ತಾಲೂಕಿನ ರೈತರು ನಡೆಸುತ್ತಿರುವ ಅನಿರ್ದಿಷ್ಟ ಹೋರಾಟ ಮಾ. 6ರಂದು 600ನೇ ದಿನ ಪೂರೈಸಲಿದೆ. 

ಈ ದಿನವನ್ನು ಸಂಕಲ್ಪ ದಿನವನ್ನಾಗಿ ಆಚರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆ. ಜತೆಗೆ ಸಾಂಕೇತಿಕವಾಗಿ ಬಂದ್‌ ಆಚರಿಸಿ, ನೀರು ಸಿಗುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ಸಾಬೀತು ಪಡಿಸಲಿದ್ದಾರೆ.ಸಂಕಲ್ಪ ದಿನಾಚರಣೆ ಹಿನ್ನೆಲೆ ನರಗುಂದ ಬಂದ್‌ ಆಚರಣೆ ಶಾಂತಿಯುತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮನೋಜ್‌ ಜೈನ್‌ ಅವರು ಸ್ಥಳಕ್ಕೆ ಆಗಮಿಸಿ ಹೋರಾಟಗಾರರಿಗೆ ಸೂಚನೆ ನೀಡಿದರು.

ಕುತಂತ್ರಕ್ಕೆ ಬಗ್ಗುವುದಿಲ್ಲ:
ಭಾನುವಾರ 599ನೇ ದಿನದ ಮಹದಾಯಿ, ಕಳಸಾ-ಬಂಡೂರಿ ಹೋರಾಟದ ನಿರಂತರ ಸತ್ಯಾಗ್ರಹದಲ್ಲಿ ಭಾಗಿಯಾದ ರೈತ ಸೇನಾ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಶಂಕರಪ್ಪ ಅಂಬಲಿ ಮಾತನಾಡಿ, ಸರ್ಕಾರಗಳು ಮಹದಾಯಿ ಯೋಜನೆಗೆ ಎಷ್ಟೇ ಅಡ್ಡಿಪಡಿಸಿ, ಕಲ್ಲು ಹಾಕುವ ಕುತಂತ್ರ ನಡೆಸಿದರೂ ನಾವು ಬಗ್ಗುವುದಿಲ್ಲ. ಮಾ.6ರ 600ನೇ ದಿನದಂದು ನೀರು ಪಡೆಯಲು ಹೋರಾಟವನ್ನು ಸಂಕಲ್ಪ ದಿನವಾಗಿ ಆಚರಿಸುತ್ತೇವೆ. ಅಂದು ವೇದಿಕೆಯಲ್ಲಿ ಎಲ್ಲ ಹೋರಾಟಗಾರರು ಹೋರಾಟ ಮುನ್ನಡೆಸುವ ಸಂಕಲ್ಪದ ಪ್ರಮಾಣ ವಚನ ಸ್ವೀಕರಿಸಲಿದ್ದೇವೆ ಎಂದರು.

ಕೇಂದ್ರದ ಷಡ್ಯಂತ್ರ:
ರಾಜ್ಯ ಸರ್ಕಾರ ಸಲ್ಲಿಸಿರುವ ಕಸ್ತೂರಿ ರಂಗನ್‌ ಪರಿಷ್ಕೃತ ವರದಿಯನ್ನು ಕಡೆಗಣಿಸಿರುವ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟ ಪ್ರದೇಶ ಸಂರಕ್ಷಿತ ಪ್ರದೇಶವೆಂದು ಪರಿಗಣಿಸಿದ್ದು, ಮಹದಾಯಿ ಯೋಜನೆಗೆ ಅಡ್ಡಿಪಡಿಸುವ ಹುನ್ನಾರ ಮಾಡುತ್ತಿದೆ. ಇದು ಕೃಷಿ ಚಟುವಟಿಕೆಯನ್ನು ನಿರ್ಬಂಧಿಧಿಸುವ ಷಡ್ಯಂತ್ರವಾಗಿದೆ ಎಂದು ದೂರಿದರು. ಕಸ್ತೂರಿ ರಂಗನ್‌ ವರದಿಯನ್ವಯ ಮಹದಾಯಿ ಯೋಜನೆ ಅನುಷ್ಠಾನಗೊಂಡರೆ ಆ ಭಾಗಕ್ಕೆ ಯಾವುದೇ ಧಕ್ಕೆಯಾಗಲಾರದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರದ ಘೋಷಣೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಹದಾಯಿ ಹೋರಾಟಗಾರರು ಒತ್ತಾಯಿಸಿದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.