ಕಳಪೆ ಆಹಾರ ಪೂರೈಕೆ: ವಿದ್ಯಾರ್ಥಿಗಳ ಪ್ರತಿಭಟನೆ

Team Udayavani, Mar 12, 2017, 3:45 AM IST

11GDG-1C.jpg

ಗದಗ: ಇಲ್ಲಿನ ಮಲ್ಲಸಮುದ್ರದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕಳಪೆ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ಶುಕ್ರವಾರ ರಾತ್ರಿಯಿಂದ ನೂರಾರು ವಿದ್ಯಾರ್ಥಿಗಳು ಆಹಾರ ತ್ಯಜಿಸಿದ್ದಾರೆ.

ನಗರದ ಜಿಲ್ಲಾಸ್ಪತ್ರೆ ಸಮೀಪದಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಲ ತಿಂಗಳಿಂದ ಕಳಪೆ ಆಹಾರ, ಕಲುಷಿತ ನೀರು ಪೂರೈಸಲಾಗುತ್ತಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಇದೀಗ ಊಟ ತ್ಯಜಿಸಿ ಪ್ರತಿಭಟನೆ ಹಾದಿ ತುಳಿದಿದ್ದಾರೆ.

ವಾರ್ಷಿಕ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳ ಈ ನಡೆ ಹೆತ್ತವರಲ್ಲಿ ಆತಂಕ ಮೂಡಿಸಿದೆ. ಮೊರಾರ್ಜಿ ದೇಸಾಯಿ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪ್ರಥಮ ವರ್ಷದ 77 ಹಾಗೂ ದ್ವಿತೀಯ ವರ್ಷದ 63 ಸೇರಿ ಒಟ್ಟು 140 ವಿದ್ಯಾರ್ಥಿಗಳಿದ್ದಾರೆ. ಕೆಲ ತಿಂಗಳಿಂದ ಕಳಪೆ ಆಹಾರ ಪೂರೈಸುತ್ತಿದ್ದು, ವಾರದಲ್ಲಿ ನಾಲ್ಕಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿ, ಆಸ್ಪತ್ರೆ ಸೇರುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಅಧಿಕಾರಿಗಳ ಭೇಟಿ: ವಿದ್ಯಾರ್ಥಿಗಳು ಊಟ ತ್ಯಜಿಸಿರುವ ಸುದ್ದಿ ತಿಳಿದ ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ವರಗಪ್ಪನವರ ಸ್ಥಳಕ್ಕೆ ಭೇಟಿ ನೀಡಿ, ಪ್ರಭಾರಿ ವಾರ್ಡನ್‌ ಸಿದಟಛಿಲಿಂಗೇಶ ಪಟ್ಟಣಶೆಟ್ಟಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಬಳಿಕ ಪ್ರತಿಭಟನಾ ನಿರತ
ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.