ಸಂಸದೆ ಶೋಭಾ ನಾಪತ್ತೆ: ಪೊಲೀಸ್‌ ದೂರು!

Team Udayavani, Apr 23, 2017, 3:45 AM IST

mp-shoba.jpg

ಕೊಪ್ಪ: ಸಂಸದೆ ಶೋಭಾ ಕರಂದ್ಲಾಜೆ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿಕೊಡಿ ಎಂದು ಕೊಪ್ಪ ಬ್ಲಾಕ್‌ ಕಾಂಗ್ರೆಸ್‌ ಘಟಕದ ವತಿಯಿಂದ ಶನಿವಾರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ! 

“ಚಿಕ್ಕಮಗಳೂರು-ಉಡುಪಿ ಲೋಕಸಭೆ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ  ತಾವು ಪ್ರತಿನಿಧಿಸುವ ಕ್ಷೇತ್ರವನ್ನೇ ಮರೆತಿದ್ದಾರೆ. ಮಲೆನಾಡಿಗರ ಪಾಲಿಗೆ ಮರಣ ಶಾಸನವಾಗಿರುವ ಡಾ| ಕಸ್ತೂರಿ ರಂಗನ್‌ ವರದಿ ಜಾರಿ ಸಂಬಂಧ ನಡೆದ ಸಭೆಯಲ್ಲೂ ಸಂಸದರು ಭಾಗವಹಿಸಿಲ್ಲ. ಹೀಗಾಗಿ ಅವರು ಎಲ್ಲಿದ್ದಾರೆ ಎಂಬುದೇ ತಿಳಿಯುತ್ತಿಲ್ಲ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.