ಬಿಎಸ್‌ವೈ ಸಿಎಂ ಆಗದಂತೆ ಬಿಜೆಪಿಯಲ್ಲೇ ಷಡ್ಯಂತ್ರ: ಎಚ್‌ಡಿಕೆ ಬಾಂಬ್‌

Team Udayavani, May 7, 2017, 10:50 AM IST

HDK-&-BSY.jpg

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧಿಕಾರಕ್ಕೆ ಬಾರದಂತೆ ಅವರ ಪಕ್ಷದಲ್ಲೇ ಷಡ್ಯಂತ್ರ ನಡೆದಿದೆ. ಈಗ ಯಡಿಯೂರಪ್ಪ ಹಾಗೂ ಈಶ್ವರಪ್ಪ ಮಧ್ಯೆ ನಡೆದಿರುವ ಜಗಳಕ್ಕೆ ಕೇಂದ್ರದ ನಾಯಕರೇ ಕಾರಣ ಎಂದು ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದರು.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡಿನ ಕೆಲ ನಾಯಕರು ಯಡಿಯೂರಪ್ಪ ಅವರನ್ನು ಗುರಿ ಮಾಡಿಕೊಂಡು ಉದ್ದೇಶಪೂರ್ವಕವಾಗಿಯೇ ಈಶ್ವರಪ್ಪ ಅವರನ್ನು ಎತ್ತಿಕಟ್ಟುತ್ತಿದ್ದಾರೆ ಎಂದು ಹೇಳಿದರು.

ಪರಸ್ಪರ ಕಚ್ಚಾಟದಿಂದ ಬಿಜೆಪಿಯಲ್ಲಿ ಈಗಾಗಲೇ ಮೂರು ಬಣಗಳಾಗಿವೆ. ಚುನಾವಣೆ ವೇಳೆಗೆ ಇನ್ನೂ ಮೂರು ಬಣಗಳಾಗಲಿವೆ ಎಂದು ಭವಿಷ್ಯ ನುಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಬಿಜೆಪಿ ನಾಯಕರೇ ಬಿಡುವುದಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯುವ ಕನಸನ್ನು ಬಿಜೆಪಿ ಕಾಣುತ್ತಿದೆ. ಇದು ನನಸಾಗುವುದು ಅಸಾಧ್ಯ. ಮೇಲಾಗಿ ಪಕ್ಷದ ಹೈಕಮಾಂಡಿಗೆ ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಮನಸ್ಸಿಲ್ಲ. ಬದಲಾಗಿ ಅವರನ್ನು ಗೆಲ್ಲಲು ಮಾತ್ರ ಬಳಕೆ ಮಾಡಿಕೊಳ್ಳುತ್ತಿದೆ. ಇದೇ ಕಾರಣದಿಂದ ಪಕ್ಷದಲ್ಲಿ ಕಿತ್ತಾಟ ಆರಂಭವಾಗಿದೆ ಎಂದು ಹೇಳಿದರು.

ತಮ್ಮ ಅಧಿಕಾರದ ಅವಧಿಯಲ್ಲಿ ಮೊದಲು ಆದ ಒಪ್ಪಂದದಂತೆ 20 ತಿಂಗಳ ಅಧಿಕಾರ ನಡೆಸಲು ಯಡಿಯೂರಪ್ಪ ಅವರಿಗೆ ಅವಕಾಶ ಕೊಡಲು ಸಿದ್ಧರಿದ್ದೆವು. ಆದರೆ ಬಿಜೆಪಿಯ ಕೆಲ ನಾಯಕರೇ ಇದಕ್ಕೆ ತಡೆಯೊಡ್ಡಿದರು ಎಂದು ಕುಮಾರಸ್ವಾಮಿ ಹೇಳಿದರು.

ಸತೀಶ ಜಾರಕಿಹೊಳಿ ಜೆಡಿಎಸ್‌ ಸೇರುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಚುನಾವಣೆಗೆ ಇನ್ನೂ ಸಾಕಷ್ಟು ಕಾಲಾವಕಾಶ ಇದೆ. ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಇದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ನಾಯಕರು ನಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.