ವಿವಿಗೆ ಆದಾಯ ತೆರಿಗೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೊರೆ


Team Udayavani, Jun 4, 2017, 3:45 AM IST

vv.jpg

ವಿಜಯಪುರ: ಸರ್ಕಾರಿ ವಿಶ್ವವಿದ್ಯಾಲಯಗಳ ಆದಾಯಕ್ಕೂ ತೆರಿಗೆ ವಿ ಧಿಸಲು ಮುಂದಾಗಿರುವ ಆದಾಯ ತೆರಿಗೆ ಇಲಾಖೆ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ 441 ಕೋಟಿ ರೂ. ಹಣವನ್ನು ತೆರಿಗೆ ಭರಿಸದ ಆರೋಪದಲ್ಲಿ ಮುಟ್ಟುಗೋಲು ಹಾಕಿಕೊಂಡಿದೆ. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ ಮೊರೆ ಹೋಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು. 

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಮೊತ್ತದಲ್ಲಿ ಸರ್ಕಾರ 90 ಕೋಟಿ ರೂ. ಕೂಡ ಸೇರಿದೆ. ಸರ್ಕಾರದ ಸಂಸ್ಥೆಗೆ ತೆರಿಗೆ ವಿಧಿ ಸುವ ಕ್ರಮ ಸರಿಯಲ್ಲ. ಆದಾಯ ತೆರಿಗೆ ಇಲಾಖೆ ಈ ಕ್ರಮದಿಂದ ವಿಶ್ವವಿದ್ಯಾಲಯದಲ್ಲಿ ಆಡಳಿತ ನಡೆಸಲು ಹಣಕಾಸಿನ ಸಮಸ್ಯೆ ಸೃಷ್ಟಿಯಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿಯೇ
ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ ಎಂದರು.

ಟಾಪ್ ನ್ಯೂಸ್

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.