ಯಾರಿಗೆ ಗೃಹ ಖಾತೆ ? ಸಿಎಂ ಸಿದ್ದರಾಮಯ್ಯ ಲಿಸ್ಟ್‌ನಲ್ಲಿ ಇಬ್ಬರ ಹೆಸರು

Team Udayavani, Jun 27, 2017, 10:22 AM IST

siddaramiah-900.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 2 ನೇ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವುದು ಖಚಿತವಾಗಿದ್ದು, ಗೃಹ ಖಾತೆಯನ್ನು ಯಾರಿಗೆ ವಹಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಡಾ.ಜಿ.ಪರಮೇಶ್ವರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ಗೃಹಖಾತೆಗೆ ಸದ್ಯ ಇಬ್ಬರ ಹೆಸರು ಅಂತಿಮಗೊಂಡಿದೆ ಎಂದು ವರದಿಯಾಗಿದ್ದು , ಹಿರಿಯ ಸಚಿವ ರಾಮಲಿಂಗಾ ರೆಡ್ಡಿ  ಮತ್ತು ಯುವ ಶಾಸಕ,ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಹೆಸರನ್ನು ಸಿದ್ದರಾಮಯ್ಯ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. 

ಸದ್ಯ ಸಹಕಾರ ಸಚಿವ, ಅಬಕಾರಿ ಮತ್ತು ಗೃಹ ಖಾತೆ ಖಾಲಿ ಉಳಿದಿದ್ದು,ನಾಳೆ ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ  ಆ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಬರಲಿದ್ದಾರೆ ಎಂದು ಹೇಳಲಾಗಿದೆ. 

ಅಕ್ರಮ ಅದಿರು ರಫ್ತು ಆರೋಪದ ನಿಟ್ಟಿನಲ್ಲಿ ಸಂತೋಷ್ ಲಾಡ್ 2013ರ ನವೆಂಬರ್ 23ರಂದು ವಾರ್ತಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮತ್ತೆ ಸಂಪುಟ ವಿಸ್ತರಣೆಯಾದಾಗ ಕಾರ್ಮಿಕ ಸಚಿವರಾಗಿದ್ದರು. 

ಲಾಡ್‌ ವಿರುದ್ಧ ಕೆಲ ಆರೋಪಗಳಿದ್ದ ಹಿನ್ನಲೆಯಲ್ಲಿ ಹಿರಿಯ ಶಾಸಕ, ಅನುಭವಿ ರಾಮಲಿಂಗಾ ರೆಡ್ಡಿ ಅವರನ್ನೇ ಆಯ್ಕೆ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗಿದೆ. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.