ದೇವರೇ ನಿಜ ಹೇಳಿಸಿದ್ದಾನೆ: ಜಮೀರ್
Team Udayavani, Jul 24, 2017, 7:35 AM IST
ತುಮಕೂರು:”ಜೆಡಿಎಸ್ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇರುವುದು ನಿಜ. ನಾವು ಯಾರಾದರೂ ಇದನ್ನು ಹೇಳಿದ್ದರೆ
ಜನ ನಂಬುತ್ತಿರಲಿಲ್ಲ. ಆ ದೇವರೇ ಪ್ರಜ್ವಲ್ ರೇವಣ್ಣ ಅವರ ಬಾಯಿಂದ ನಿಜ ಹೇಳಿಸಿದ್ದಾನೆ.
ಸೂಟ್ಕೇಸ್ ತೆಗೆದುಕೊಳ್ಳುತ್ತಿದ್ದರು ನಾವು ಎಂದು ನಮ್ಮ ಮೇಲೆ ಕುಮಾರಸ್ವಾಮಿ ಗೂಬೆ ಕೂರಿಸಿದ್ದರು. ಯಾರು ಸೂಟ್ ಕೇಸ್ ತೆಗೆದುಕೊಳ್ಳುತ್ತಿದ್ದರು ಎನ್ನುವುದಕ್ಕೆ ಸಿಬಿಐ ತನಿಖೆ ನಡೆಯಲಿ. ಇದಕ್ಕೆ ಕುಮಾರಸ್ವಾಮಿ ಒಪ್ಪುತ್ತಾರಾ?’
ಹೀಗೆಂದು ಗುಡುಗಿದ್ದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್. ಭಾನುವಾರ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಜಿಲ್ಲೆಗೆ ಭೇಟಿ ನೀಡಿದ್ದ ಜಮೀರ್, ಸುದ್ದಿಗಾರರೊಂದಿಗೆ ಮಾತನಾಡಿ, ರಾಜೀವ್ ಚಂದ್ರಶೇಖರ್, ಎಂ.ಎಂ.ರಾಮಸ್ವಾಮಿ, ವಿಜಯಮಲ್ಯ, ಕುಪೇಂದ್ರರೆಡ್ಡಿ ಇವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲು ಯಾರು ಸೂಟ್ ಕೇಸ್ ಪಡೆದಿದ್ದರು ಅಂತ ಹೇಳಲಿ. ಈ ಬಗ್ಗೆ ಸಿಬಿಐ ತನಿಖೆಗೆ ನಾವು ರೆಡಿ, ಕುಮಾರಸ್ವಾಮಿ ಸಿದ್ಧನಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್