ಆಪ್ತ ಸ್ನೇಹಿತ ಧರಂ ನಿಧನದ ಸುದ್ದಿ ಕೇಳಿ ಕಣ್ಣೀರು ಹಾಕಿದ ಖರ್ಗೆ!
Team Udayavani, Jul 27, 2017, 6:11 PM IST
ಬೆಂಗಳೂರು: ನಾನು ಮತ್ತು ಧರಂಸಿಂಗ್ 50 ವರ್ಷ ರಾಜಕಾರಣ ಮಾಡಿದ್ದೇವೆ. ನನಗೆ ಏನು ಹೇಳಬೇಕೆಂಬುದು ಗೊತ್ತಾಗುತ್ತಿಲ್ಲ. ಕುಟುಂಬದ ದೊಡ್ಡಣ್ಣ ನಮ್ಮನ್ನು ಬಿಟ್ಟು ಹೋದಂತಾಗಿದೆ…ಇದು ರಾಜ್ಯರಾಜಕಾರಣದಲ್ಲಿ ಆಪ್ತ ಗೆಳೆಯರಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಸಂತಾಪದ ನುಡಿ.
ಸ್ನೇಹಿತನ ಸಾವಿನ ಸುದ್ದಿ ಕೇಳಿ ಕಣ್ಣೀರು ಹಾಕಿದ ಖರ್ಗೆ, ಧರಂಸಿಂಗ್ ಜತೆಗಿನ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡರು.
ಧರಂಸಿಂಗ್ ನಿಧನ ದೊಡ್ಡ ಆಘಾತ ತಂದಿದೆ. ಅವರು ರಾಜಕಾರಣದಲ್ಲಿ ಅಜಾತಶತ್ರುವಾಗಿದ್ದರು. ಎಂದೂ ಯಾರೊಂದಿಗೂ ಜಗಳಕ್ಕಿಳಿದವರಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ