ಬಿಎಸ್ವೈ ವಿರುದ್ಧ ಸಿಎಂ ಸೇಡಿನ ರಾಜಕಾರಣ
Team Udayavani, Sep 24, 2017, 7:12 AM IST
ಬೆಂಗಳೂರು: “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ಖಚಿತವಾಗುತ್ತಿರುವು ದರಿಂದ ಹತಾಶೆಗೊಂಡಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಬಿಜೆಪಿ ವಕ್ತಾರ ಹಾಗೂ ಶಾಸಕ ಎಸ್. ಸುರೇಶ್ಕುಮಾರ್ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅವರನ್ನು ಟೀಕೆ ಮಾಡುತ್ತಿದ್ದಾರೆ.
ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಉದ್ಘಾಟನೆ ಯಲ್ಲೂ ಇದನ್ನೇ ಪುನರಾವರ್ತಿಸಿದ್ದು, ಇದರಿಂದ ಜನರಿಗೆ ಪುಕ್ಕಟೆ ಮನರಂಜನೆ ಸಿಗುತ್ತಿದೆಯೇ ಹೊರತು ಕಾಂಗ್ರೆಸ್ಗೆ ಯಾವುದೇ ಲಾಭವಾಗುತ್ತಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ