ಓಪನ್‌ ಮಾಡುತ್ತಿದ್ದಂತೆ ಬ್ಲಾಸ್ಟ್‌ ಆದ ರೆಡ್ಮಿ ನೋಟ್‌ 4!


Team Udayavani, Oct 12, 2017, 11:16 AM IST

46.jpg

 ತುಮಕೂರು :ಇಲ್ಲಿನ ಟೌನ್‌ಹಾಲ್‌ ಸರ್ಕಲ್‌ನಲ್ಲಿರುವ ಮೊಬೈಲ್‌ ಅಂಗಡಿಯಲ್ಲಿ  ರೆಡ್ಮಿ ನೋಟ್‌ 4 ಮೊಬೈಲ್‌ವೊಂದು ಸ್ಫೋಟಗೊಂಡ ಘಟನೆ ಗುರುವಾರ ನಡೆದಿದೆ. 

ಗ್ರಾಹಕರೊಬ್ಬರು ಸ್ಕ್ರೀನ್‌ಗಾರ್ಡ್‌ ಹಾಕಿಸಿಕೊಳ್ಳಲೆಂದು ಹೊಸ ರೆಡ್ಮಿಮೊಬೈಲನ್ನು ಅಂಗಡಿಯಾತನ ಬಳಿ ನೀಡಿದ್ದಾರೆ. ಅಂಗಡಿಯಾತ ಮೊಬೈಲ್‌ ಬಿಚ್ಚಿ ಇಡುತ್ತಿದ್ದಂತೆ ಸ್ಫೋಟಗೊಂಡಿದ್ದು ಭಾರಿ ಹೊಗೆ ಕಾಣಿಸಿಕೊಂಡಿದೆ. ಅದೃಷ್ಟವಷಾತ್‌ ಯಾರೊಬ್ಬರಿಗೂ ಗಾಯವಾಗಿಲ್ಲ.ದೃಶ್ಯಗಳು ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ. 

ಚೀನಾ ಕಂಪೆನಿಯ  ರೆಡ್‌ಮಿ ನೋಟ್‌ 4 ಮೊಬೈಲನನ್ನು ಇತ್ತೀಚೆಗೆ ಭಾರಿ ಸಂಖ್ಯೆಯಲ್ಲಿ ಜನರು ಬಳಕೆ ಮಾಡುತ್ತಿದ್ದು, ಘಟನೆಯಿಂದ ಆತಂಕಿತರಾಗಿದ್ದಾರೆ.

ಬೆಂಗಳೂರಿನಲ್ಲೂ ಜುಲೈ ತಿಂಗಳಿನಲ್ಲಿ ರೆಡ್‌ ಮಿ ನೋಟ್‌ 4 ಮೊಬೈಲೊಂದು ಸಿಮ್‌ ಹಾಕುತ್ತಿದ್ದಾಗಲೇ ಬ್ಲಾಸ್ಟ್‌ ಆಗಿತ್ತು.  

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.