ಚಿತ್ರದುರ್ಗ ಡೀಸಿಯಿಂದ ದೇಹದಾನ ಘೋಷಣೆ
Team Udayavani, Oct 13, 2017, 7:00 AM IST
ಚಿತ್ರದುರ್ಗ: ಜಿಲ್ಲಾಧಿಕಾರಿ ವಸಿರೆಡ್ಡಿ ವಿಜಯ ಜ್ಯೋತ್ಸಾಹಾಗೂ ಅವರ ಪತಿ ಹರೀಶ್ ವಾಸಿರೆಡ್ಡಿ ಅವರು ಮರಣಾ ನಂತರ ದೇಹದಾನ ಮಾಡುವುದಾಗಿ ಘೋಷಿಸಿದ್ದಾರೆ.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪುತ್ರ ಆದಿತ್ಯನ ಐದನೇ ವರ್ಷದ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ದಂಪತಿ, ತಮ್ಮ ದೇಹದಾನ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸಾ°, ಮರಣಾನಂತರ ಅಂಗಾಂಗಗಳನ್ನು ದಾನ ಮಾಡುವುದರಿಂದ ಕನಿಷ್ಠ ಎಂಟು ಜನರಿಗೆ ಮರುಜನ್ಮ ನೀಡಬಹುದಾಗಿದೆ. ಮರಣದ ನಂತರ ದೇಹವನ್ನು ಬೆಂಕಿಯಲ್ಲಿ ಸುಡುವುದರ ಬದಲಾಗಿ ಅಂಗಾಂಗಗಳನ್ನು ದಾನ ಮಾಡಬೇಕು ಎಂದು ಮನವಿ ಮಾಡಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ ಹಾಗೂ ವಿವಿಧ ಇಲಾಖೆ ಅ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…