ಲಾರಿ, ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ದುರ್ಮರಣ
Team Udayavani, Oct 21, 2017, 7:54 AM IST
ಹೊಸಪೇಟೆ: ವ್ಯಾಗನರ್ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಬಳ್ಳಾರಿ ಜಲ್ಲೆ ಹೊಸಪೇಟೆ ತಾಲೂಕಿನ ಪಿ.ಕೆ.ಹಳ್ಳಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಕಾರು ಚಾಲಕ ಶ್ರೀನಿವಾಸ(45), ವೆಂಕಟಮ್ಮ(46), ನಳಿನಿ(30), ಮತ್ತೂಬ್ಬ ಮಹಿಳೆ ಮೃತಪಟ್ಟ ದುರ್ದೈವಿಗಳು. ಮೃತರು ಚಿತ್ರದುರ್ಗದ ಹಿರಿಯೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಸಂಬಂಧಿಕರೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅವರ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಗಾದಿಗನೂರು ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ