ಆರು ಸಾವಿರ ಹುದ್ದೆ ಶೀಘ್ರ ನೇಮಕ: ರೇವಣ್ಣ
Team Udayavani, Oct 23, 2017, 6:45 AM IST
ರಾಯಚೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಆರು ಸಾವಿರ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಶೀಘ್ರವೇ ನಡೆಸಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಾಲ್ಕು ನಿಗಮಗಳಿದ್ದು, ವರ್ಗಾವಣೆ ಪ್ರಕಿಯೆ ಜಟಿಲಗೊಂಡಿತ್ತು. ಈಗ ಆದ್ಯತೆ ಮೇರೆಗೆ 3,900 ನೌಕರರ ಅಂತರ್ ನಿಗಮ ವರ್ಗಾವಣೆ ಪ್ರಕ್ರಿಯೆ ನಡೆಸಲಾಗಿದೆ. ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಮೂಲಕ ಇಲಾಖೆ ಕಾರ್ಯ ಚಟುವಟಿಕೆ ಚುರುಕುಗೊಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ