Readers’ Recipe : ಗೋಬಿ ಪಕೋಡ


Team Udayavani, Apr 17, 2017, 11:45 PM IST

Pakoda-17-4.jpg

ಬೇಕಾಗುವ ಸಾಮಗ್ರಿಗಳು
ಕಾಲಿಫ್ಲವರ್‌ ಹೂಗೊಂಚಲು – ಒಂದು ಕಪ್‌ 
ಕಡ್ಲೆ ಹಿಟ್ಟು – ಒಂದು ಕಪ್‌ 
ಕಾಯಿಮೆಣಸು – ಎರಡು 
ಕೆಂಪು ಮೆಣಸಿನ ಪುಡಿ – ಒಂದು ಟೀ ಚಮಚ
ಅಜವಾನ- ಒಂದು ಟೀ ಚಮಚ
ಗರಂ ಮಸಾಲಾ – ಒಂದು ಟೀ ಚಮಚ
ಅಡುಗೆ ಸೋಡಾ – ಒಂದು ಚಿಟಿಕೆ
ಉಪ್ಪು- ರುಚಿಗೆ ತಕ್ಕಷ್ಟು
ಎಣ್ಣೆ – ಒಂದು ಕಪ್‌ 
ನೀರು – ಒಂದು ಕಪ್‌ 

ಮಾಡುವ ವಿಧಾನ
ಆರಂಭದಲ್ಲಿ ಕಡ್ಲೆಹಿಟ್ಟಿಗೆ ನೀರನ್ನು ಬೆರೆಸಿ ಅರೆದಪ್ಪವಾದ ಹಿಟ್ಟನ್ನು ಸಿದ್ಧಪಡಿಸಿಟ್ಟುಕೊಳ್ಳಿ.

ಈ ಹಿಟ್ಟಿನಲ್ಲಿ ಗಂಟುಗಳು ಉಂಟಾಗದಂತೆ ಅದನ್ನು ಚೆನ್ನಾಗಿ ಕಲಕಿರಿ.

ಅಜವಾನ, ಕೆಂಪು ಮೆಣಸಿನ ಪುಡಿ, ಉಪ್ಪು, ಅಡುಗೆ ಸೋಡಾ, ಕಾಯಿ ಮೆಣಸು, ಹಾಗೂ ಗರಂ ಮಸಾಲಾವನ್ನು ಇದಕ್ಕೆ ಸೇರಿಸಿರಿ.

ಇವೆಲ್ಲವನ್ನೂ ಚೆನ್ನಾಗಿ ಬೆರೆಸಿರಿ ಹಾಗೂ ಬಳಿಕ ಮಿಶ್ರಣವನ್ನು ಬದಿಗಿರಿಸಿರಿ.

ಈಗ ತವಾದಲ್ಲಿ ಎಣ್ಣೆಯನ್ನು ಬಿಸಿ ಮಾಡಿರಿ. ಎಣ್ಣೆ ಕುದಿಯುವಷ್ಟರ ಮಟ್ಟಿಗೆ ಬಿಸಿಯಾದ ಬಳಿಕ, ಕಾಲಿಫ್ಲವರ್‌ನ ಹೂಗಳನ್ನು ಹಿಟ್ಟಿನಲ್ಲಿ  ಹಾಕಿ, ಹಿಟ್ಟು ಅವುಗಳಿಗೆ ಲೇಪನಗೊಳ್ಳುವಂತೆ ಮಾಡಿರಿ.ಇನ್ನು ಹಿಟ್ಟು ಮೆತ್ತಿರುವ ಕಾಲಿಫ್ಲವರ್‌ ಹೂಗಳನ್ನು ಎಣ್ಣೆಯಲ್ಲಿ ಹಾಕಿರಿ. ಗೋಬಿ ಪಕೋಡವು ಹೊಂಬಣ್ಣಕ್ಕೆ ತಿರುಗುವವರೆಗೆ ಹಾಗೂ ಗರಿಗರಿಯಾಗಿ ಕಂಡುಬರುವಂತಾಗುವವರೆಗೆ ಪಕೋಡಾಗಳನ್ನು ಗಾಢವಾಗಿ ಕರಿಯಿರಿ.

– ಪ್ರಮೀಳಾ, ದೇರೆಬೈಲು

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.