Readers’ Recipe : ಆಲೂ ಪಾಲಕ್‌ ಕಟ್ಲೆಟ್‌


Team Udayavani, Apr 19, 2017, 12:29 AM IST

Katlet-18-4.jpg

ಬೇಕಾಗುವ ಸಾಮಗ್ರಿಗಳು
ಬೇಯಿಸಿದ ಆಲೂಗಡ್ಡೆ
ಪಾಲಕ್‌ ಸೊಪ್ಪು – 1 ಕಟ್ಟು
ಈರುಳ್ಳಿ – 2
ಉಪ್ಪು – ರುಚಿಗೆ ತಕ್ಕಷ್ಟು
ಕಡಲೆ ಬೀಜದ ಪುಡಿ – ಸ್ವಲ್ಪ
ಶುಂಠಿ – ಸ್ವಲ್ಪ
ಕಡಲೆಹಿಟ್ಟು – 2 ಚಮಚ
ಮೆಣಸಿನಪುಡಿ – ಸ್ವಲ್ಪ
ಕೊತ್ತಂಬರಿ ಸೊಪ್ಪು- ಸ್ವಲ್ಪ
ಬ್ರೆಡ್‌ ಪೌಡರ್‌ – 12 ಚಮಚ
ಗರಂ ಮಸಾಲೆ – 2 ಚಮಚ

ಮಾಡುವ ವಿಧಾನ
ಆಲೂಗಡ್ಡೆಯನ್ನು ಚೆನ್ನಾಗಿ ಬೇಯಿಸಿ ನುಣ್ಣಗೆ ಮಾಡಿಕೊಂಡಿರಬೇಕು. ಇದೇ ರೀತಿ ಪಾಲಕ್‌ ಸೊಪ್ಪನ್ನು ಚೆನ್ನಾಗಿ ಬೇಯಿಸಿ ರುಬ್ಬಿಕೊಳ್ಳಬೇಕು. ಒಂದು ಪಾತ್ರೆಯಲ್ಲಿ ಸಣ್ಣಗೆ ಕತ್ತರಿಸಿದ ಈರುಳ್ಳಿ, ಕಡ್ಲೆಬೀಜದ ಪುಡಿ, ಶುಂಠಿ ಪೇಸ್ಟ್‌, ಕಡಲೆಹಿಟ್ಟು, ಮೆಣಸಿನ ಪುಡಿ, ಕೊತ್ತಂಬರಿ ಸೊಪ್ಪು ಹಾಗೂ ಗರಂ ಮಸಾಲೆ ಹಾಕಿ ಮಿಶ್ರಣ ಮಾಡಿಕೊಳ್ಳಬೇಕು. ಇದಕ್ಕೆ ಬೇಯಿಸಿ ರುಬ್ಬಿಕೊಂಡ ಆಲೂ ಹಾಗೂ ಪಾಲಕ್‌ ಅನ್ನು ಸೇರಿಸಿ ಕಲಸಿ. ಇದನ್ನು ಕಟ್ಲೆಟ್‌ ಆಕಾರಕ್ಕೆ ಮಾಡಿ ಬ್ರೆಡ್‌ ಪೌಡರ್‌ ಉದುರಿಸಿಟ್ಟುಕೊಳ್ಳಿ. ಅನಂತರ ಒಲೆ ಮೇಲೆ ತವಾ ಇಟ್ಟು ಎರಡೂ ಬದಿಯಲ್ಲಿಯೂ ತುಪ್ಪ ಹಾಕಿ ಚೆನ್ನಾಗಿ ಕಾಯಿಸಿದರೆ ರುಚಿಕರವಾದ ಕಟ್ಲೆಟ್‌ ತಯಾರಾಗುತ್ತದೆ.

– ರೇಖಾ, ಲ್ಯಾಂಡ್‌ಲಿಂಕ್ಸ್‌

ಟಾಪ್ ನ್ಯೂಸ್

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.