ಇದೆಂಥಾ ನೈತಿಕ ಪೊಲೀಸ್ ಗಿರಿ? ನಗ್ನಗೊಳಿಸಿ, ಚಪ್ಪಲಿಹಾರ ಹಾಕಿ ಥಳಿತ!
Team Udayavani, Jan 18, 2017, 1:42 PM IST
ತುಮಕೂರು: ಕಳೆದ ನಾಲ್ಕು ತಿಂಗಳಿನಿಂದ ಯುವತಿಯೊಬ್ಬಳನ್ನು ಚುಡಾಯಿಸುತ್ತಿದ್ದ ಯುವಕನಿಗೆ ಯುವತಿಯ ತಂದೆ ಸೇರಿದಂತೆ ಸ್ಥಳೀಯರು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ತುಮಕೂರಿನ ಗುಬ್ಬಿಯ ಎಸ್ಸಿ ಎಸ್ಟಿ ಕಾಲೋನಿಯ ಅಭಿಷೇಕ್ ಎಂಬ ಯುವಕ ಯುವತಿಯೊಬ್ಬಳಿಗೆ ನಾಲ್ಕು ತಿಂಗಳಿನಿಂದ ಚುಡಾಯಿಸುತ್ತಿದ್ದ ಎಂದು ಆರೋಪಿಸಿರುವ ಗ್ರಾಮಸ್ಥರು ಯುವಕನಿಗೆ ತಕ್ಕ ಪಾಠ ಕಲಿಸೋ ನೆಪದಲ್ಲಿ ವಿವಸ್ತ್ರಗೊಳಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ ಹಿಗ್ಗಾಮುಗ್ಗಾ ಹೊಡೆಯುತ್ತಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಇದೀಗ ಅಮಾನವೀಯ ಹಲ್ಲೆ ಖಂಡಿಸಿ ಗುಬ್ಬಿ ಪೊಲೀಸ್ ಠಾಣೆ ಮುಂದೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್