ಪ್ರವಾಸೋದ್ಯಮಕ್ಕೆ ಉತ್ತಜನದ ನಿಟ್ಟಿನಲ್ಲಿ ಪಡುಕರೆ ಬೀಚ್‌ ಅಭಿವೃದ್ದಿ:


Team Udayavani, Mar 28, 2017, 4:06 PM IST

29-UDUPI-9.jpg

ಮಲ್ಪೆ: ಮಲ್ಪೆ ಬಳಿಯ ಪಡುಕೆರೆ ಬೀಚ್‌ ಅತ್ಯಂತ ಸುಂದರವಾಗಿದ್ದು, ಸುತ್ತಮುತ್ತಲಿನ ಪ್ರದೇಶ ಅತ್ಯಂತ ರಮಣೀಯವಾಗಿದೆ. ಸ್ಥಳೀಯ ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸುಮಾರು 25 ಎಕ್ರೆಗಳಷ್ಟು ಜಾಗ ಇರುವ ಈ ಬೀಚ್‌ನ್ನು ವಿಶ್ವ ಪ್ರಸಿದ್ದ ಬೀಚ್‌ ಆಗಿ ಅಭಿವೃದ್ದಿ ಗೊಳಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದ್ದಾರೆ.

ಅವರು ರವಿವಾರ ಮಲ್ಪೆ ಪಡುಕೆರೆ ಬೀಚ್‌ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿ ರೂ.17 ಕೋಟಿ ವೆಚ್ಚದ ಮಲ್ಪೆ ಪಡುಕರೆ ಸೇತುವೆ ಕಾಮಗಾರಿ ಮುಕ್ತಾಯಗೊಂಡಿದ್ದು, ಇದರಿಂದ  ಪಡುಕೆರೆಗೆ  ನೇರ ಸಂಪರ್ಕ ಸಾಧ್ಯವಾಗಿದ್ದು, ಪಡುಕೆರೆ ಬೀಚ್‌ನ್ನು ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿಗೆ ಸೇರಿಸಿ ಅಭಿವೃದ್ದಿ ಪಡಿಸಲಾಗುವುದು. ಸ್ಥಳೀಯ ಜನರಿಗೆ ಹಾಗೂ ಇಲ್ಲಿರುವ ಪ್ಲಾಂಟೇಶನ್‌ಗಳಿಗೆ ಯಾವುದೇ ದಕ್ಕೆ ಯಾಗದ ರೀತಿಯಲ್ಲಿ ವ್ಯವಸ್ಥೆಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೀಚ್‌ ಕ್ಲೀನಿಂಗ್‌ ಯಂತ್ರದಿಂದ ಬೀಚ್‌ನ್ನು ಸ್ವತ್ಛಗೊಳಿಸಿ, ಬೀಚ್‌ನಲ್ಲಿ ವಾಹನ ಪಾರ್ಕಿಂಗ್‌, ಶೌಚಾಲಯಗಳ ನಿರ್ಮಾಣ, ಸ್ನಾನಗೃಹ ಗಳ ನಿರ್ಮಾಣ ಮತ್ತು ಇಲ್ಲಿನ ಬೀಚ್‌ಗೆ ಬರಲು ಪರ್ಯಾಯ ರಸ್ತೆಯನ್ನು ನಿರ್ಮಿಸಲಾಗುವುದು ಎಂದರು. ಪ್ರವಾಸೋದ್ಯಮದ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿದ್ದು ಇಲ್ಲಿನ ನಾಗರೀಕರ ಸಹಾಯದಿಂದ ಹೋಂ ಸ್ಟೇಗಳನ್ನು ಆರಂಭಿಸುವ ಉದ್ದೇಶ ಹೊಂದಿದ್ದು, ರಾಜ್ಯದ 3 ಕರಾವಳಿ ಜಿಲ್ಲೆಗಳಿಗೆ ಮಾದರಿಯಾದ ಹೋಂ ಸ್ಟೇ ವ್ಯವಸ್ಥೆಯನ್ನು ಮಾಡಲಾಗುವುದು, ಇದರಿಂದ ಸ್ಥಳೀಯರಿಗೆ ಸಹ ಆದಾಯ ವೃದ್ದಿಗೆ ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಹಸೀಲ್ದಾರ್‌ ಮಹೇಶ್‌ ಚಂದ್ರ, ಪೌರಾಯುಕ್ತ ಡಿ. ಮಂಜುನಾಥಯ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌, ಗ್ರಾಮ ಲೆಕ್ಕಾಧಿಕಾರಿ ಕುಪ್ಪಯ್ಯ, ಬೀಚ್‌ಅಭಿವೃದ್ದಿ ನಿರ್ವಾಹಕ ಸುದೇಶ್‌ ಶೆಟ್ಟಿ, ನಗರಸಭೆ ಸದಸ್ಯರಾದ ಜನಾರ್ದನ ಭಂಡಾರ್‌ಕರ್‌, ರಮೇಶ್‌ ಕಾಂಚನ್‌, ಗಣೇಶ್‌ ನೆರ್ಗಿ, ವಿಜಯ ಕುಂದರ್‌, ಪ್ರಮುಖರಾದ ಸತೀಶ್‌ ಅಮೀನ್‌ ಪಡುಕರೆ, ಶೇಖರ್‌ ಜಿ. ಕೋಟ್ಯಾನ್‌,ಸುರೇಶ್‌ ಮೆಂಡನ್‌, ಮೋನಪ್ಪ ಕೋಟ್ಯಾನ್‌, ವೆಂಕಪ್ಪ ಮೆಂಡನ್‌, ಸುದರ್ಶನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.