ರಾಜ್ಯ ಕಾಂಗ್ರೆಸ್‌ ಮೀನುಗಾರಿಕಾ ವಿಭಾಗದ ಅಧ್ಯಕ್ಷ  ಯು.ಆರ್‌. ಸಭಾಪತಿ

Team Udayavani, Aug 23, 2017, 10:10 AM IST

Sabhapathi-22-.jpg

ಉಡುಪಿ: ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ಅನುಮೋದನೆ ಮೇರೆಗೆ ಕಾಂಗ್ರೆಸ್‌ ಪಕ್ಷದ ರಾಜ್ಯ ಮೀನುಗಾರಿಕಾ ವಿಭಾಗದ ಅಧ್ಯಕ್ಷರಾಗಿ ಮಾಜಿ ಶಾಸಕ ಯು.ಆರ್‌.ಸಭಾಪತಿ ನೇಮಕಗೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗೆ ನಿಯುಕ್ತಿಗೊಂಡ ಸಭಾಪತಿಯವರಿಗೆ ಹಾಸನ ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ. ಮಾಜಿ ಶಾಸಕ ಗೋಪಾಲ ಭಂಡಾರಿ ಮತ್ತು ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫ‌ೂರ್‌ ಅವರು ಮತ್ತಿಬ್ಬರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು. ಗೋಪಾಲ ಭಂಡಾರಿಯವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡ ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ವೆರೋನಿಕಾ ಕರ್ನೇಲಿಯೋ ಅವರಿಗೆ ಕಾರವಾರ, ಹಲಿಯಾಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.