@98; ಭಂಡಾರ್ ಕಾರ್ಸ್ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸ್ನೇಹಕೂಟ
Team Udayavani, Jul 24, 2017, 8:53 PM IST
ಇತ್ತೀಚೆಗೆ ಭಂಡಾರ್ ಕಾರ್ಸ್ ಕಾಲೇಜಿನ ಹಳೇ ವಿದ್ಯಾರ್ಥಿಗಳು ವಡೇರಹೋಬಳಿಯ ನಿಯೋ ಈಸ್ಟ್ ವೆಸ್ಟ್ ಕ್ಲಬ್ ಅಂಡ್ ರೆಸಾರ್ಟ್ ನಲ್ಲಿ ಆಯೋಜಿಸಿದ್ದ ಸ್ನೇಹಕೂಟದಲ್ಲಿ ಪಾಲ್ಗೊಂಡರು. 98ರ ಬ್ಯಾಚ್ ನ ಸುಮಾರು 30ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ನೇಹಕೂಟದಲ್ಲಿ ಭಾಗಿಯಾಗಿದ್ದರು. ಉದ್ಯಮಿಗಳಾದ ರಾಘವೇಂದ್ರ ಭಟ್, ಭಾಸ್ಕರ ವೈದ್ಯ, ಅಶ್ರಫ್, ಸತ್ಯನಾರಾಯಣ ಮಧ್ಯಸ್ಥ, ಶಶಿಕಿರಣ್, ಸುರೇಂದ್ರ ಶೇಟ್, ಸಿಎ ನಾಗಪ್ಪ, ಕಿರಣ್ ಪೂಜಾರಿ, ಸಂತೋಷ್, ಮಲ್ಲಿಕಾ ಶೆಟ್ಟಿ, ವಿನಯ್, ಗೀತಾ ಬಿಜಿ, ವೀಣಾ ಆರ್ ಸೇರಿದಂತೆ ಅನೇಕ ಹಳೇ ವಿದ್ಯಾರ್ಥಿಗಳು ಸ್ನೇಹಕೂಟದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ