ಪಾಕ್‌ನಲ್ಲಿ ಕಾರ್ಯಾಚರಣೆ ಇಲ್ಲ


Team Udayavani, Feb 3, 2018, 9:45 AM IST

American-Flag-650.jpg

ವಾಷಿಂಗ್ಟನ್‌: ಪಾಕಿಸ್ಥಾನಕ್ಕೆ ಮಿಲಿಟರಿ ನೆರವು ಸ್ಥಗಿತಗೊಳಿಸಿರುವ ಅಮೆರಿಕ, ಆ ದೇಶದೊಳಗೆ ನುಗ್ಗಿ ಮಿಲಿಟರಿ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಉಗ್ರರ ಸ್ವರ್ಗ ಎಂಬ ಟೀಕೆಗೆ ಗುರಿಯಾಗಿರುವ ಪಾಕಿಸ್ಥಾನದಲ್ಲಿ ಅಮೆರಿಕದ ಸೇನೆ ಕಾರ್ಯಾಚರಣೆ ನಡೆಸಿ ಉಗ್ರರ ಶಿಬಿರಗಳನ್ನು ನಾಶಗೊಳಿಸಲಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಶ್ವೇತ ಭವನ ಸ್ಪಷ್ಟನೆ ನೀಡಿದೆ.

ಆದರೆ ಉಗ್ರಗಾಮಿಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ಅಮೆರಿಕ ಪಾಕ್‌ನ ಸಹಕಾರ ಬಯಸಲಿದೆ ಎಂದು ಪೆಂಟಗನ್‌ನ ಹಿರಿಯ ಅಧಿಕಾರಿ ಲೆ| ಜ|  ಕೆನ್ನೆತ್‌ ಎಫ್. ಮೆಕಿಂಜ್‌ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಂಪ್‌ ಆಡಳಿತ ಜಾರಿ ಮಾಡಿರುವ ದಕ್ಷಿಣ ಏಷ್ಯಾಕ್ಕಾಗಿನ ವ್ಯೂಹಾತ್ಮಕ ನಿಲುವಿನಲ್ಲಿ  ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನಗಳ ಜತೆಗೂಡಿ ಉಗ್ರ ನಿಗ್ರಹಕ್ಕೆ ಸಹಕಾರ ಕೋರಲಾಗುತ್ತದೆ ಎಂದಿದ್ದಾರೆ. ಅದರಲ್ಲಿ ಪಾಕಿಸ್ಥಾನಕ್ಕೆ ಹೆಚ್ಚಿನ ಅವಕಾಶ ಇದೆ ಎಂದು ಅವರು ಹೇಳಿದ್ದಾರೆ. ಹಲವು ವರ್ಷಗಳಿಂದ ಪಾಕಿಸ್ಥಾನ ಕೂಡ ಭಯೋತ್ಪಾದನೆಯ ಕರಿ ನೆರಳಿಗೆ ಸಿಕ್ಕಿ ನರಳಿದೆ. ಹೀಗಾಗಿ ಆ ರಾಷ್ಟ್ರದ ಸರಕಾರ ಈ ನಿಟ್ಟಿನಲ್ಲಿ ಸಹಕಾರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.