ಪುಷ್‌ತೂನಿಗರ ಒಕ್ಕಲೆಬ್ಬಿಸಿ ಪಾಕ್‌ ಉಗ್ರ ಶಿಬಿರ, ಅಣ್ವಸ್ತ್ರ ಮಾರಾಟ

Team Udayavani, Jan 14, 2017, 4:18 PM IST

Pushtuns-700.jpg

ಇಸ್ಲಾಮಾಬಾದ್‌ : ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಅವರಿಗೆ ತೀವ್ರ ಇರಿಸು ಮುರಿಸು ಉಂಟು ಮಾಡುವ ಹೊಸ ಕಳವಳಕಾರಿ ವಿದ್ಯಮಾನವೊಂದರಲ್ಲಿ ಪಾಕ್‌ ಸೇನೆ ನಿರಾಶ್ರಿತ ಪುಷ್‌ತೂನ್‌ ವಲಸಿಗರ ಶಿಬಿರಗಳನ್ನು ಬಲವಂತದಿಂದ ತೆರವುಗೊಳಿಸಿ ಅಲ್ಲಿ ಉಗ್ರರ ಶಿಬಿರಗಳನ್ನು ನಿರ್ಮಿಸಲು ಯತ್ನಿಸುತ್ತಿದೆ ಎಂದು ಅಫ್ಘಾನಿಸ್ಥಾನದಲ್ಲಿರುವ ಪುಷ್‌ತೂನ್‌ ಕಾರ್ಯಕರ್ತ ಉಮರ್‌ ಖಟ್ಟಕ್‌ ಆರೋಪಿಸಿದ್ದಾರೆ.

ಪಾಕಿಸ್ಥಾನದ ಸ್ವಾತ್‌ ಮತ್ತು ವಝೀರಿಸ್ತಾನದದಲ್ಲಿ ಪಾಕ್‌ ಸೈನಿಕರು ಪುಷ್‌ತೂನ್‌ ವಲಸಿಗರ ಅನೇಕ ಮನೆ ಹಾಗೂ ಶಿಬಿರಗಳನ್ನು ಬಲವಂತದಿಂದ ನಾಶಪಡಿಸುತ್ತಿದ್ದಾರೆ; ಅವರ ಹೆಂಗಸರು ಹಾಗೂ ಹೆಣ್ಣು ಮಕ್ಕಳನ್ನು ಬಲವಂತದಿಂದ ಒಯ್ದು ಅವರನ್ನು ಲಾಹೋರ್‌ನಲ್ಲಿ ಲೈಂಗಿಕ ಗುಲಾಮರನ್ನಾಗಿ ಶೋಷಿಸುತ್ತಿದ್ದಾರೆ ಎಂದು ಉಮರ್‌ ಖಟ್ಟಕ್‌ ದೂರಿದ್ದಾರೆ.

ಪಾಕ್‌ ಸೇನೆಯ ಈ ಪೈಶಾಚಿಕ ಕಾರ್ಯಾಚರಣೆಯನ್ನು ಅತ್ಯಂತ ವಿನಾಶಕಾರಿ ಎಂದು ಹೇಳಿರುವ ಖಟ್ಟಕ್‌, ಪಾಕ್‌ ಸೈನಿಕರು ಅಸಂಖ್ಯ ಪುಷ್‌ತೂನ್‌ ಮಹಿಳೆಯರ ಮೇಲೆ ಅತ್ಯಾಚಾರ ಎಸಗುತ್ತಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪಾಕಿಸ್ಥಾನ ನಮ್ಮ ವಿರುದ್ಧ ಅಣ್ವಸ್ತ್ರಗಳನ್ನು ಬಳಸಬಹುದು; ಏಕೆಂದರೆ ಅದು ಅಣ್ವಸ್ತ್ರಗಳ ಕಾಳಸಂತೆಯಾಗಿದೆ; ಅದು ತನ್ನಲ್ಲಿನ ಅಣ್ವಸ್ತ್ರಗಳನ್ನು ಪುಂಡ ದೇಶಗಳಿಗೆ ಅಕ್ರಮವಾಗಿ ಮಾರುತ್ತಿದೆ ಎಂದು ಖಟ್ಟಕ್‌ ಹೇಳಿದ್ದಾರೆ.  

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.