ಎಚ್-1ಬಿ ಪ್ರೀಮಿಯಂ ವೀಸಾ ಪ್ರಕ್ರಿಯೆ ರದ್ದು
Team Udayavani, Mar 18, 2017, 3:50 AM IST
ವಾಷಿಂಗ್ಟನ್: ಭಾರತ ಮೂಲದ ಐಟಿ ಕಂಪನಿಗಳು ಹಾಗೂ ವೃತ್ತಿಪರರಲ್ಲಿ ಸಾಕಷ್ಟು ಜನಪ್ರಿಯವಾಗಿರುವ ಎಚ್-1ಬಿ ವೀಸಾ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿರುವುದಾಗಿ ಅಮೆರಿಕ ಶುಕ್ರವಾರ ತಿಳಿಸಿದೆ.
ಎಪ್ರಿಲ್ ತಿಂಗಳ ಮೊದಲ ವಾರದಲ್ಲಿ ಉದ್ಯೋಗ ವೀಸಾ ಬಯಸಿ ಸಾಕಷ್ಟು ಅರ್ಜಿಗಳು ಬರಲಿದ್ದು, ಅವುಗಳನ್ನು ಸಮರ್ಪಕವಾಗಿ ನಿಭಾಯಿಸುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಅಮೆರಿಕ, ಎಚ್1ಬಿ ವೀಸಾ ಪ್ರಕ್ರಿಯೆಯನ್ನು ರದ್ದುಗೊಳಿಸಿಲ್ಲ. ಇನ್ನು 15 ದಿನಗಳಲ್ಲಿ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದೆ. ಎಪ್ರಿಲ್ ಮೊದಲ ವಾರದ ವೇಳೆಗೆ ಯುಎಸ್ ಸಿಟಿಜನ್ ಆಂಡ್ ಇಮಿಗ್ರೇಷನ್ ಸರ್ವಿಸಸ್ (ಯುಎಸ್ಸಿಐಎಸ್) ಸುಮಾರು 200,000ಕ್ಕೂ ಹೆಚ್ಚು “ಎಚ್-1ಬಿ’ ಅರ್ಜಿಗಳನ್ನು ಸ್ವೀಕರಿಸುತ್ತದೆ. ಕೇವಲ 15 ದಿನಗಳಲ್ಲಿ ಈ ಎಲ್ಲ ಅರ್ಜಿಗಳ ಪ್ರಕ್ರಿಯೆ ಪೂರ್ಣಗೊಳಿಸುವುದು ನಮ್ಮಿಂದ ಅಸಾಧ್ಯ. ಹಾಗೇ ಎಪ್ರಿಲ್ನಲ್ಲಿ ಅರ್ಜಿ ಸಲ್ಲಿಸಿದ ವೀಸಾಗಳು ಅಕ್ಟೋಬರ್ವರೆಗೂ ಲಭ್ಯವಾಗುವುದಿಲ್ಲ ಎಂದು ಅಮೆರಿಕ ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ